ದೆಹಲಿ ಜುಲೈ : ಹೊಸ ಕ್ರಿಮಿನಲ್ ಕಾನೂನುಗಳು ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು...
ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್...
ರಾಮ ಮಂದಿರ ಸೋರಿಕೆ ಅಧಿಕಾರಿಗಳನ್ನು ಅಮಾನತು ಮಾಡಿದ ಯೋಗಿ ಸರಕಾರ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರದಲ್ಲಿ ಕೇಳಿ ಬಂದ ವಿಚಾರವೇ ರಾಮಮಂದಿರ ಛಾವಣಿ ಸೋರುತಿದೆ ಎಂದು ಹಲವು ಪರ ಮತ್ತು ವಿರೋಧ ವರದಿಗಳು ಕೇಳಿ ಬಂದ ನಂತರ ಇದೀಗ ಉತ್ತರ ಪ್ರದೇಶ...
ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ...
ನವದೆಹಲಿ: 1989ರ ಐಎಫ್‌ಎಸ್ ಬ್ಯಾಚ್ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ...
70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು...
ನವದೆಹಲಿ: ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರವು ಭಾರತವನ್ನು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ದೇಶವನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 18ನೇ ಲೋಕಸಭೆಯ ಅಧಿವೇಶನದ 4ನೇ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಉಭಯ ಸದನಗಳ ಜಂಟಿ...
ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಘಟನೆ...
ಪ್ರೊವಿಡೆನ್ಸ್: ಅಕ್ಷರ್ ಪಟೇಲ್(23ಕ್ಕೆ 3), ಕುಲ್ದೀಪ್ ಯಾದವ್(19ಕ್ಕೆ 3) ಜೋಡಿಯ ಸ್ಪಿನ್ ದಾಳಿ ಹಾಗೂ ರೋಹಿತ್ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 68 ರನ್ಗಳ ಗೆಲುವು ಸಾಧಿಸಿದೆ....
ಅಯೋಧ್ಯೆ, ಜೂನ್. 27: ಭಗವಾನ್ ಶ್ರೀರಾಮನ ಊರು ಎಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟಲಾಗಿದೆ. ವರ್ಷದ ಆರಂಭದಲ್ಲಿ ಅದ್ಧೂರಿಯಾಗಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಕೇವಲ ಐದು ತಿಂಗಳಲ್ಲೇ ರಾಮಮಂದಿರಕ್ಕೆ ಭೇಟಿ ನೀಡುವವರ ಸಂಖ್ಯೆ ಕುಸಿದಿದೆ. ಇತ್ತೀಚೆಗೆ ಒಂದು ಮಳೆಗೂ...