ತಮಿಳುನಾಡಿನ ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಓರ್ವ ವಿದ್ಯಾರ್ಥಿಗೆ ಸ್ನೇಹಿತೆಯಾಗಿದ್ದಳು. ಇದೀಗ ಪ್ರಕರಣ ದಾಖಲಾಗಿದ್ದು, ಏಳು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷದ ಬಾಲಕಿ ಸ್ನಾಪ್ಚಾಟ್ ಮೂಲಕ್...
144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಜನವರಿ 13ರಿಂದ ಶುರುವಾದ ಮಹಾಕುಂಭ ಇದೇ ಫೆ.26ರಂದು ಅಂತ್ಯವಾಗಲಿದೆ. ಸುಮಾರು ಒಂದು ತಿಂಗಳಿಗೂ ಹೆಚ್ಚಿನ ಅವಧಿ ನಡೆಯುವ ಮಹಾಕುಂಭ...
ಉತ್ತರ ಪ್ರದೇಶ: ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ...
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ...
ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು....
ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು....
ಉತ್ತರಾಖಂಡ :ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ...
ನವದೆಹಲಿ: ಹಿಂದೂ ಧರ್ಮದ ಶತಮಾನದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಪ್ರಯಾಗ್ ರಾಜ್ ದ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ ದಿನವಾದ ಇಂದು ದುರಂತ ನಡೆದುಹೋಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಸೇರಿದ್ದರಿಂದ ಉಂಟಾದ ಕಾಲ್ತುಳಿತಕ್ಕೆ ಸಿಕ್ಕಿ 15 ಮಂದಿ ಮೃತಪಟ್ಟಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಇಂದು...
ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು...
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ...