ಹಿಮಾಚಲ ಪ್ರದೇಶ: ನೀವು ಮಹಾಭಾರತದ ಕಥೆ ಕೇಳಿರಬಹುದು ಅಲ್ಲಿ ಪಂಚ ಪಾಂಡವರು ದ್ರೌಪದಿಯನ್ನು ವರಿಸಿದಂತೆ ಹಿಮಾಚಲ ಪ್ರದೇಶದಲ್ಲೂ ಬಹುಪತಿತ್ವ ಪದ್ಧತಿ ಇನ್ನೂ ಜೀವಂತವಾಗಿದೆ. ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿಯೂ ಈ ಸಂಪ್ರದಾಯವನ್ನು ಅನುಸರಿಸಲಾಗುತ್ತದೆ. ಅಂದರೆ ಒಂದು ಕುಟುಂಬದಲ್ಲಿ ಸಹೋದರರಿಗೆ ಒಬ್ಬಳೇ ಹೆಂಡತಿ ಇರುತ್ತಾಳೆ....
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭದ್ರತಾ ವೈಫಲ್ಯಗಳಿಗೆ ಉದಾಹರಣೆಯಾಗಿದೆ ಎಂದು ಆರೋಪಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಭದ್ರತಾ ವೈಫಲ್ಯಕ್ಕೆ ಸ್ವತಃ ತಾವೇ ಹೊಣೆ ಹೊತ್ತಿದ್ದಾರೆ ಎಂಬ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್...
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲಾ ಮಾದರಿಯ ಗೃಹಬಳಕೆದಾರರಿಗೆ ಮಾಸಿಕ 125 ಯೂನಿಟ್‌ಗಳ ವರೆಗೆ ಉಚಿತ್ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ...
ಬೆಂಗಳೂರು: ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯನ್ನು ಮುನ್ನಡೆಸುವ ಜವಾಬ್ದಾರಿ ನೀಡಿರುವುದು ಗಂಭೀರ ವಿಚಾರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಅವರು ಆರೋಪಿಸಿದರು ಮತ್ತು...
ಗುರುವಾರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು, ಹೊತ್ತಿ ಉರಿಯುತ್ತಿರುವ ಚಿತ್ರಗಳು ಹೊರಬರುತ್ತಿವೆ. ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿದ್ದು, ಕಪ್ಪು ಹೊಗೆ ಕಾಣಿಸುತ್ತಿದೆ. 242 ಪ್ರಯಾಣಿಕರನ್ನು ಒಳಗೊಂಡ ವಿಮಾನ ಲಂಡನ್‌ಗೆ...
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಒಗ್ಗಟ್ಟಾಗಿದ್ದು, ಉಗ್ರವಾದವನ್ನು ನಿರ್ಮೂಲನೆ ಮಾಡದ ಹೊರತು ಭಾರತ ವಿರಮಿಸುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಜಸ್ಥಾನದ ಬಿಕಾನೇರ್‌ನ ದೇಶ್ನೋಕೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಆಪರೇಷನ್ ಸಿಂಧೂರ" ಸೇನಾ ಕಾರ್ಯಾಚರಣೆಯನ್ನು ಯಶಸ್ವಿ ಎಂದು ಬಣ್ಣಿಸಿದರು....
ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶೀಘ್ರದಲ್ಲೇ ಪಕ್ಷದಲ್ಲಿ ಪ್ರಮುಖ ರಾಷ್ಟ್ರೀಯ ಸಂಘಟನಾ ಪಾತ್ರ ಸಿಗುವುದು ಬಹುತೇಕ ಖಚಿತವಾಗಿದ್ದು, ತಮಿಳು ನಾಡಿಗೆ ಹೊಸ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ನಿನ್ನೆ ಶುಕ್ರವಾರ ಚೆನ್ನೈನಲ್ಲಿ ಪಕ್ಷದ ಪ್ರಮುಖ ಚಾಣಾಕ್ಷ ಗೃಹ ಸಚಿವ...
ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಅಲ್ಪಸಂಖ್ಯಾತ ವಿರೋಧಿ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಬಹುಸಂಖ್ಯಾತ ಧಾರ್ಮಿಕತೆಯನ್ನು ಯೋಗಿ ಸರ್ಕಾರ ಉತ್ತೇಜಿಸುತ್ತದೆ ಎಂಬ ಆರೋಪಗಳು ಇಂದು-ನಿನ್ನೆಯದಲ್ಲ. ಆದರೆ ಈ ಎಲ್ಲಾ ಆರೋಪಗಳಿಗೆ...
ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ ಅನುಭವಿ ಆಟಗಾರರಾದ ರುತುರಾಜ್ ಗಾಯಕ್ವಾಡ್, ಶಿವಂ...