ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಂತರರಾಜ್ಯ

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

ಸನಾತನ ಧರ್ಮ ಭಾರತದ ಆತ್ಮ  ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಇಂದು ತೆರೆ ಬಿದ್ದಿದೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ....

ಮತ್ತಷ್ಟು ಓದುDetails

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ – ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ  ಪರಾರಿ – ಮಹಿಳೆ ವಿರುದ್ಧ  ಅಪಹರಣ ಪ್ರಕರಣ ದಾಖಲು

ಕಾಸರಗೋಡು: 35ರ ಮಹಿಳೆಯೋರ್ವರು 14ರ ಬಾಲಕನೊಂದಿಗೆ ಪರಾರಿಯಾದ ಘಟನೆ ಪಾಲ್ಘಾಟ್ ನಲ್ಲಿ ನಡೆದಿದೆ. ಪಾಲ್ಘಾಟ್ ಆಲತ್ತೂರಿನ ಕುನ್ನಿಕೇರಿ ಕುದಿರಪ್ಪಾರ ನಿವಾಸಿಯಾದ 14ರ ಹರೆಯದ ಬಾಲಕನೊಂದಿಗೆ ಪರಾರಿಯಾಗಿದ್ದಾರೆ. ಫೆ. 25 ರಂದು ಶಾಲೆಗೆ ಹೋಗಿದ್ದ ಬಾಲಕ ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಟ...

ಮತ್ತಷ್ಟು ಓದುDetails

ಕೇರಳ :ಕುಟುಂಬ ಸಮೇತ ಗೆಳತಿ ಸೇರಿ ಐವರ ಬರ್ಬರವಾಗಿ ಕೊಲೆಗೈದ ಯುವಕ ಪೊಲೀಸರಿಗೆ ಶರಣು!

ಕೇರಳ :ಕುಟುಂಬ ಸಮೇತ ಗೆಳತಿ ಸೇರಿ ಐವರ ಬರ್ಬರವಾಗಿ ಕೊಲೆಗೈದ ಯುವಕ ಪೊಲೀಸರಿಗೆ ಶರಣು!

ಕೇರಳ: ಗೆಳತಿ ಸೇರಿ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ ಯುವಕ! ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ...

ಮತ್ತಷ್ಟು ಓದುDetails

ಮಾಜಿ ಗೆಳತಿ​ಗೆ ಬೇರೊಬ್ಬನ ಜತೆ ಸಂಬಂಧ, ನಾಲ್ವರು ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ನಿನ್ನೆಯವರೆಗೂ ಈಕೆ ತನ್ನ ಗೆಳತಿ ಎಂದು ಖುಷಿ ಪಡುತ್ತಿದ್ದ ವ್ಯಕ್ತಿ ಈಗ ಆಕೆ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ತನ್ನ ಪ್ರೀತಿಯನ್ನೇ ಮರೆತು ಮೃಗನಂತೆ ವರ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಾಜಿ ಗೆಳತಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ...

ಮತ್ತಷ್ಟು ಓದುDetails

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಮ್ಯಾಟ್ರಿಮೋನಿ ಶಾದಿ.com ಎಂಬ ವಧು ಅನ್ವೇಷಣೆ ಆ್ಯಪ್ ಬಳಸಿಕೊಂಡು ಸುಮಾರು 15ಕ್ಕು ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಮದುವೆಯಾಗದೆ ಪರಿತಪಿಸುವ ಅನೇಕ ಯುವಕ ಯುವತಿಯರು ಇಂದು ಮ್ಯಾಟ್ರಿಮೋನಿ ಶಾದಿ.com ನಂತಹ ಅನೇಕ ಆಪ್‌ಗಳ ಮುಖಾಂತರ ತಮ್ಮ...

ಮತ್ತಷ್ಟು ಓದುDetails

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ಗುರುವಾರ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು...

ಮತ್ತಷ್ಟು ಓದುDetails

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ  ನಡೆದಿದೆ. ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಓರ್ವ ವಿದ್ಯಾರ್ಥಿಗೆ ಸ್ನೇಹಿತೆಯಾಗಿದ್ದಳು. ಇದೀಗ ಪ್ರಕರಣ ದಾಖಲಾಗಿದ್ದು, ಏಳು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷದ ಬಾಲಕಿ ಸ್ನಾಪ್​ಚಾಟ್ ಮೂಲಕ್...

ಮತ್ತಷ್ಟು ಓದುDetails

ಉತ್ತರ ಪ್ರದೇಶ: ಮಹಾಕುಂಭ ಮೇಳಕ್ಕೆ ತಗುಲಿದ ಖರ್ಚು…? ಗಲಿಸಿದ ಲಾಭವೆಷ್ಟು…? ಮುಖ್ಯಮಂತ್ರಿ ಯೋಗಿ ನೀಡಿದ ಅಚ್ಚರಿಯ ಉತ್ತರ.

ಉತ್ತರ ಪ್ರದೇಶ: ಮಹಾಕುಂಭ ಮೇಳಕ್ಕೆ ತಗುಲಿದ ಖರ್ಚು…? ಗಲಿಸಿದ ಲಾಭವೆಷ್ಟು…? ಮುಖ್ಯಮಂತ್ರಿ ಯೋಗಿ ನೀಡಿದ ಅಚ್ಚರಿಯ ಉತ್ತರ.

144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್​ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಜನವರಿ 13ರಿಂದ ಶುರುವಾದ ಮಹಾಕುಂಭ ಇದೇ ಫೆ.26ರಂದು ಅಂತ್ಯವಾಗಲಿದೆ. ಸುಮಾರು ಒಂದು ತಿಂಗಳಿಗೂ ಹೆಚ್ಚಿನ ಅವಧಿ ನಡೆಯುವ ಮಹಾಕುಂಭ...

ಮತ್ತಷ್ಟು ಓದುDetails

ಎಸ್​ಯುವಿ ಕಾರು ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ಎಸ್​ಯುವಿ ಕಾರು ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ಉತ್ತರ ಪ್ರದೇಶ: ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ...

ಮತ್ತಷ್ಟು ಓದುDetails

ದೆಹಲಿ: ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ 18 ಬಲಿ

ದೆಹಲಿ: ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ 18 ಬಲಿ

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ...

ಮತ್ತಷ್ಟು ಓದುDetails
Page 5 of 20 1 4 5 6 20

Welcome Back!

Login to your account below

Retrieve your password

Please enter your username or email address to reset your password.