ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಇಲ್ಲಿ ವಿವಿಧ ಧರ್ಮದ ಜನರು, ವಿವಿಧ ಭಾಷೆ ಮಾತನಾಡುವವರು, ವಿವಿಧ ಸಂಸ್ಕೃತಿಯ ಹಿನ್ನಲೆಯನ್ನು ಹೊಂದಿರುವ ಒಂದೇ ತಾಯಿಯ ಮಕ್ಕಳು ಎನ್ನುವಂತೆ ಬದುಕುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ, ಮುಸ್ಲಿಂ, ಕಿಶ್ಚಿಯನ್, ಜೈನ್, ಬೌದ್ಧ ಸೇರಿದಂತೆ ವಿವಿಧ...
ಉತ್ತರ ಪ್ರದೇಶ: ಬಸ್ತಿ ನಿವಾಸಿ ಮುಸ್ಲಿಂ ಯುವಕನೋರ್ವನು ತನ್ನ ಪ್ರಿಯತಮೆಗಾಗಿ ತನ್ನ ಧರ್ಮವನ್ನು ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಮತಾಂತರವಾದ ವರ ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಾಯಿಸಿಕೊಂಡಿದ್ದಾರೆ. ತನ್ನ ಪ್ರಿಯತಮೆ ಅನು ಸೋನಿಯನ್ನು ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದು,...
ವಿಶಾಖಪಟ್ಟಣಂ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂಟ್ಯೂಬರ್ ಚಿಪ್ಪದ ಭಾರ್ಗವ್‌ಗೆ ವಿಶಾಖಪಟ್ಟಣಂ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ 4 ಲಕ್ಷ ರೂ ಪರಿಹಾರ ನೀಡುವಂತೆ ಆರೋಪಿಗೆ ಪೋಕ್ಸೋ...
ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿ ಆತನ ಇಬ್ಬರು ಸ್ನೇಹಿತರಿಗೆ ತನ್ನ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ್ದಾಗಿ ಆರೋಪಿಸಿದ್ದಾರೆ. ಆ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ...
ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದ್ದು, ಇದೀಗ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂದು ICMR ತಿಳಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳನ್ನು ಪತ್ತೆಹಚ್ಚಿದೆ....
ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಕಾನೂನು ಬಾಹಿರವಾಗಿ 728 ವಿದೇಶಿಗರು ವಾಸವಾಗಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇವರ ಸಂಖ್ಯೆ ಅತ್ಯಧಿಕವಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ವಿಧಾನಪರಿಷತ್ ಸದಸ್ಯ ಎಂ ನಾಗರಾಜು ಅವರು ಕೇಳಿರುವ ಚುಕ್ಕೆ ಗುರುತಿಲ್ಲದ...
ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್...
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ...
ಪುಷ್ಪ 2 ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2...
ಹೊಸದಿಲ್ಲಿ: ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಅವರು ಘೋಷಣೆ ಮಾಡಿದ್ದು, ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ...