ಕಳೆದ ಕೆಲ ವರ್ಷಗಳಿಂದ ಸಾವಿರಾರು ಮಂದಿ ದೇಶಾದ್ಯಂತ ಜನಗಣತಿ ಯಾವಾಗ ನಡೆಯುತ್ತೆ ಅನ್ನೋದನ್ನು ಕಾಯುತ್ತಿದ್ದಾರೆ. 2011ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೊನೆಯದಾಗಿ ಜನಗಣತಿ ಮಾಡಿತ್ತು. ಇದೀಗ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ...
ಡೆಹ್ರಾಡೂನ್: ಉತ್ತರಾಖಂಡದ ಮದರಸಾ ಮಂಡಳಿಯು, ರಾಜ್ಯದಲ್ಲಿರುವ ಸುಮಾರು 400 ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸಂಸ್ಕೃತ ಶಿಕ್ಷಣವನ್ನು ಕಲಿಸಲು ಮುಂದಾಗಿದೆ. ಈ ಯೋಜನೆಗೆ ರಾಜ್ಯ ಸಂಸ್ಕೃತ ಇಲಾಖೆಯೊಂದಿಗೆ ತಿಳಿವಳಿಗೆ ಒಪ್ಪಂದಕ್ಕೆ ಸಹಿ ಹಾಕುವ ಪ್ರಸ್ತಾವನೆಯನ್ನಿಟ್ಟಿದೆ. ನಾವು ಕೆಲವು ಸಮಯದಿಂದ ಈ ಯೋಜನೆ ಜಾರಿಗೆ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ,...
ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕಿ ಅವರನ್ನು ಶನಿವಾರ ಸಂಜೆ ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯ ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು,...
ನಯಾಬ್ ಸಿಂಗ್ ಸೈನಿ ಅಕ್ಟೋಬರ್ 15 ರಂದು ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹರಿಯಾಣದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಚಂಡೀಗಢ ಸಮೀಪದ ಪಂಚಕುಲದಲ್ಲಿ ನಡೆಯಲಿದೆ. ಪಂಚಕುಲದಲ್ಲಿ ನಡೆಯಲಿರುವ ಮೆಗಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ...
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದ 2006ರಲ್ಲಿ ಪ್ರಾರಂಭವಾದ ಬಿಗ್ ಬಾಸ್ ರಿಯಾಲಿಟಿ ಶೋ ಹಿಂದಿಯಲ್ಲಿ ತನ್ನ ಮೊದಲ ಪ್ರದರ್ಶನವನ್ನು ಶುರು ಮಾಡಿತ್ತು. ಇದೀಗ ಕನ್ನಡ ತಮಿಳು ತೆಲುಗು ಮಲಯಾಳಂ ಮರಾಠಿ ಸೇರಿದಂತೆ ವಿವಿಧ ಭಾರತೀಯ...
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ...
ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾಗಲಿದೆ. ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿ ಮುನ್ನಡೆ ಪಡೆದುಕೊಂಡಿದೆ. ಮೈತ್ರಿಕೂಟವು 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸುವುದು ಖಚಿತವಾಗಿದೆ. ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ...
ಮಂಗಳಾದೇವಿಯಿಂದ ಮಂಗಳೂರು ಎಂಬ ಹೆಸರನ್ನು ಪಡೆದುಕೊಂಡಿರುವ ಈ ಊರು ತುಳುವಿನಲ್ಲಿ ಕುಡ್ಲ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಕುಡ್ಲ ಎಂದರೆ ಸಂಗಮ ಎಂಬ ಅರ್ಥವನ್ನು ಕೊಡುತ್ತದೆ. ತುಳು ಕೊಂಕಣಿ ಕನ್ನಡ ಬ್ಯಾರಿ ಭಾಷೆಯನ್ನು ಮಾತನಾಡುವ ಈ ಊರು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ. 20ನೇ...
ಕೊಲ್ಹಾಪುರ: ಜನರನ್ನು ಹೆದರಿಸಿ ಸಂವಿಧಾನ ಮತ್ತು ಸಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿದ ನಂತರ ಶಿವಾಜಿ ಮಹಾರಾಜರ ಮುಂದೆ ತಲೆಬಾಗಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮರಾಠ...