ರಾಜ್ಯದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ಸದ್ಯ ಸಂಘ ಖಡಕ್ ಮಾರ್ಗದರ್ಶನ ಮಾಡಿದೆ. ಬಿಜೆಪಿಯ ಹಿರಿಯ ನಾಯಕರ ಜೊತೆ ಸಭೆ ನಡೆಸಿರುವ ಸಂಘದ ಪ್ರಮುಖ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ...
ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್‌ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ...
ನಿನ್ನೆ ನಡೆದ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ನಲ್ಲಿ 400 ಮೀಟರ್ ಹೈಡಲ್ಸ್ ನಲ್ಲಿ ಚಿನ್ನದ ಪದಕ ಪಡೆದ ಸಚಿತ್ ಪಿಕೆ ಗೌಡ ಕೆಮ್ಮಾಯಿ ಇವರು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ ಸುನೀತಾ ಪ್ರಕಾಶ್ ಗೌಡ ಅವರ...
ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ...
ದೇಶವನ್ನು ವಿಭಜಿಸುವ ಶಕ್ತಿಗಳ ಪರ ನಿಲ್ಲುವುದು, ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂಸದ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಮ್ಮು ಮತ್ತು...
ದೇಶದಲ್ಲಿ ಮಳೆಯಿಂದಾಗಿ ಆಗುವ ಅನಾಹುತಗಳು ಇನ್ನೂ ಮುಗಿದಿಲ್ಲ, ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಮ್ಮ ದೇಶದಲ್ಲಿ ಮಳೆ ಇನ್ನೂ ಮುಕ್ತಾಯವಾಗಿಲ್ಲ. ನಾನು ಈ...
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು. ಜಮ್ಮು ಮತ್ತು ಕಾಶ್ಮೀರದ...
ಜೆಪಿ ನಡ್ಡಾ ಹೇಳಿಕೆ ಏನು? 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಗೆ ಸಂಘದ ಅಗತ್ಯವಿಲ್ಲ ಎಂದು ಹೇಳಿದ್ದರು. ನಾವು ಮೊದಲು ಹೆಚ್ಚು ಸಮರ್ಥರಾಗಿಲಿಲ್ಲ. ಇಂದು ಪಕ್ಷ ತಾನಾಗಿಯೇ ನಡೆದುಕೊಂಡು ಹೋಗುವ ಸಾಮಾರ್ಥ್ಯ...
ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ 'ಅತ್ಯಾಚಾರ ವಿರೋಧಿ ಮಸೂದೆ, 2024' ಅನ್ನು ಅಂಗೀಕರಿಸಿದೆ. ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳು ಮತ್ತು ತಿದ್ದುಪಡಿ) ಮಸೂದೆ 2024'...