ಬೆಳ್ಳುಳ್ಳಿಯು ಒಂದು ಆಯುರ್ವೇದಿಕ್ ಗಿಡಮೂಲಿಕೆಯಾಗಿದ್ದು, ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ ಇದನ್ನು ಆಯುರ್ವೇದ ಔಷಧಿಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಬೆಳ್ಳುಳ್ಳಿ ತಿನ್ನುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಅನ್ನು ಕಡಿಮೆ ಮಾಡುತ್ತದೆ, ರಕ್ತವನ್ನು ಶುದ್ಧೀಕರಿಸುತ್ತದೆ, ಅಧಿಕ...
ಸೋಯಾ ಹಾಲಿನ ಬಗ್ಗೆ ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇದರಲ್ಲಿ ದೇಹಕ್ಕೆ ಅಗತ್ಯವಿರುವ ಪ್ರಮುಖ ಅಮೈನೋ ಆಮ್ಲವಿದೆ. ಸೋಯಾ ಹಾಲಿನಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ ಇದ್ದು ಪ್ರೋಟೀನ್ ಅಧಿಕವಾಗಿರುತ್ತದೆ. ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿರುತ್ತದೆ. ಸೋಯಾ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ...
ಹೆಣ್ಣು ತನ್ನ ಸೌಂದರ್ಯಕ್ಕಾಗಿ ಮಾಡದ ಕಸರತ್ತುಗಳು ಎಲ್ಲಾ ಅದರಲ್ಲೂ ಕಣ್ಣಿನ ಹುಬ್ಬುಗಳ ಅಂದಕ್ಕೆ ಬಹಳಷ್ಟು ಸರ್ಕಸ್ಸು ಮಾಡಿ ಮುಖದ ಸೌಂದರ್ಯವನ್ನು ವೃದ್ಧಿಸಿಕೊಳ್ಳುತ್ತಾಳೆ. ಹುಬ್ಬುಗಳು ತೆಳುವಾಗಿದ್ದರೆ ಮುಖದಲ್ಲಿ ಕಳೆಯೇ ಇರುವುದಿಲ್ಲ. ದಪ್ಪ ಗಾದ ಕಪ್ಪನೆಯ ಹುಬ್ಬುಗಳು ಕಣ್ಣಿನ ಕಾಂತಿಯನ್ನು ಮುಖದ ಅಂದ ಚಂದವನ್ನು...
ಓಟ್ಸ್ ಅನ್ನು ವೈಜ್ಞಾನಿಕವಾಗಿ ಅವೆನೊ ಸಟಿವಾ ಎಂದು ಕರೆಯಲಾಗುತ್ತದೆ, ಇದು ಸಸ್ಯ ಸಾಮ್ರಾಜ್ಯಕ್ಕೆ ಮತ್ತು ಸಸ್ಯಗಳಲ್ಲಿನ 'ಅವೆನೊ' ಕುಲಕ್ಕೆ ಸೇರಿದೆ. ಭಾರತದಲ್ಲಿ ಓಟ್ಸ್ ಅನ್ನು 'ಜೈ' ಎಂದೂ ಕರೆಯುತ್ತಾರೆ. ಭಾರತದಲ್ಲಿ ಓಟ್ಸ್ ಕೃಷಿಯನ್ನು ಹರಿಯಾಣ ಮತ್ತು ಪಂಜಾಬ್‌ನಲ್ಲಿ ವ್ಯಾಪಕವಾಗಿ ಮಾಡಲಾಗುತ್ತದೆ, ಈ...
ದಕ್ಷಿಣ ಕನ್ನಡ: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ...
ಆಹಾರ ಸಂರಕ್ಷಿಸಿ ಇಡಲು ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ & ಬಣ್ಣ ಬಳಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ''ಸೇಬು, ಬಾಳೆಹಣ್ಣು ಸೇರಿದಂತೆ ಕೆಲವು ಹಣ್ಣುಗಳು ಕೆಡದಂತೆ ಸುರಕ್ಷಿತವಾಗಿಡಲು ವ್ಯಾಕ್ಸ್...
ಪುತ್ತೂರು: ಪೆರ್ನೆ ಕಡಂಬು ಬಳಿ ರಾತ್ರಿ 8.30ಕ್ಕೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಉತ್ತರ ಭಾರತ ಮೂಲದ ಕಾರ್ಮಿಕರೊಬ್ಬರ ಕಾಲು ಮುರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಕಿನ್ನೆತ ಪಳಿಕೆ ನಿವಾಸಿ ನಿಕಿತ್ ಎಂಬುವವರು ಸಣ್ಣ ಪುಟ್ಟ ಗಾಯಗಳಾಗಿ ಪುತ್ತೂರಿನ...
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಯಾಂಪಸ್ನಲ್ಲಿ ಹಿಂಸಾಚಾರ ನಡೆದರೆ ಅಥವಾ ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ ಆರು ಗಂಟೆಗಳ ಒಳಗೆ ಪೊಲೀಸ್ ದೂರುಗಳನ್ನು ದಾಖಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆದೇಶಿಸಿದೆ. ನಿಗದಿತ ಸಮಯದೊಳಗೆ ಅಂತಹ ಯಾವುದೇ ದೂರು...