ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ...
ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಅಶೋಕ್ ರೈ ಪುತ್ತೂರು: ಉತ್ತಮ ವ್ಯಕ್ತಿಯಾಗಿ ಸಮಾಜದ ಎಲ್ಲರ ಜೊತೆ ಬೆರೆಯುವ ಮೂಲಕ ಉತ್ತಮ ಜೀವನ ಸಾಗಿಸಿದರೆ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂಬುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಪ್ರಕಾಶ್...
ಬೆಂಗಳೂರು: ಗೋಬಿ ಮಂಚೂರಿ , ಕಬಾಬ್ಗೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ಸದ್ದಿಲ್ಲದೆ ತಯಾರಿ...
ಈಗ ನೇರಳೆ ಹಣ್ಣುಗಳ ಸೀಸನ್… ಬೇಸಿಗೆ ಕಾಲ ಅಂತ್ಯಗೊಂಡು ಆಷಾಢ ಮಾಸದವರೆಗೂ ಮಾರುಕಟ್ಟೆಯಲ್ಲಿ ಕಣ್ಣಿಗೆ ರಾಚುವ ನೇರಳೆ ಹಣ್ಣು ಹಲವಾರು ಆರೋಗ್ಯ ಪ್ರಯೋಜನಗಳನ್ನು ಅದರಲ್ಲೂ ಡಯಾಬಿಟೀಸ್ ರೋಗಕ್ಕೆ ರಾಮಬಾಣವಾಗಿದೆ. ಉತ್ತಮ ರುಚಿಯನ್ನು ಹೊಂದಿರುವ ನೇರಳೆ ಹಣ್ಣುಗಳನ್ನು ಮಕ್ಕಳು ಮತ್ತು ದೊಡ್ಡವರು ಇಷ್ಟಪಡುತ್ತಾರೆ....
ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಶಾಲಾ ಮುಖ್ಯೋಪಾಧ್ಯಾಯರಾದ ವಿಷ್ಣು ಪ್ರಸಾದ್ ಯೋಗದಿಂದ ದೈನಂದಿನ ಬದುಕು ಸದೃಢವಾಗುತ್ತದೆ ಹಾಗೂ ಮಹತ್ವ ತಿಳಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರ ಪ್ರಕಾಶ್...
“ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು...