ಉಡುಪಿ: ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ಶ್ವಾನಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ...
ಇತ್ತಿಚೀನ ದಿನಗಳಲ್ಲಿ ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ...
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ...
ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು...
ದಕ್ಷಿಣಕನ್ನಡ: ನವರಾತ್ರಿಯಲ್ಲಿ ಹುಲಿವೇಷಗಳ ಕುಣಿತ ಸಾಮಾನ್ಯವಾಗಿದ್ದು, ಹಿಂದೆ ಸಾಂಪ್ರದಾಯಿಕವಾಗಿ ಕುಣಿಯುತ್ತಿದ್ದ ಹುಲಿವೇಷ ತಂಡಗಳಲ್ಲಿ ಇಂದು ಹೊಸತನದ ನೃತ್ಯಗಳೂ ಸೇರಿಕೊಂಡಿವೆ. ಈ ಹೊಸತನದ ನಡುವೆ ಇಂದು ಜಿಮ್ನಾಶಿಯಂ ಕೂಡಾ ಬಳಕೆಯಾಗುತ್ತಿದ್ದು, ಕೆಲವು ಹುಲಿವೇಷ ತಂಡಗಳಲ್ಲಿ ವಿವಿಧ ಬಗೆಯಲ್ಲಿ ಹಾರುವ ಹುಲಿಗಳಿಗೇ ಹೆಚ್ಚು ಡಿಮ್ಯಾಂಡ್....
ಉಡುಪಿ: ಬಾಂಗ್ಲಾದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಅವರ ಅಕ್ರಮ ವಲಸೆ ತಡೆಗಟ್ಟಲು ಸರಕಾರ ಎಷ್ಟು ಕ್ರಮ ಕೈಗೊಂಡರು ಕೂಡ ಸಾಲುತ್ತಿಲ್ಲ. ಈಗಾಗಲೇ ಎಲ್ಲ ರಾಜ್ಯಗಳಲ್ಲಿ ಇವರುಗಳ ಹಾವಳಿ ಹೆಚ್ಚುತ್ತಿದೆ. ಇದೀಗ ಅಕ್ರಮ...
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ...
ಮಂಗಳೂರು :ದ. ಕ. ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂ. ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಉಪಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 24...
ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೆ. 30ರ ಸೋಮವಾರ ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ...