ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಉಡುಪಿ

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್  ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ...

ಮತ್ತಷ್ಟು ಓದುDetails

ಉಡುಪಿ: ಪ್ರಿಯಕರನೊಂದಿಗೆ ಲವ್ವಿ ಡವ್ವಿ, ಗಂಡನ ಪಾಲಿಗೆ ಜವರಾಯನಾದ ಪತ್ನಿ.

ಉಡುಪಿ: ಪ್ರಿಯಕರನೊಂದಿಗೆ ಲವ್ವಿ ಡವ್ವಿ, ಗಂಡನ ಪಾಲಿಗೆ ಜವರಾಯನಾದ ಪತ್ನಿ.

ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು...

ಮತ್ತಷ್ಟು ಓದುDetails

ಹುಲಿವೇಷ ತಂಡದ ಕಲಾವಿದನ ಜಂಪಿಂಗ್ ಸ್ಟಂಟ್, ವೈರಲ್ ಆದ ವಿಡಿಯೋಗೆ ಭಾರೀ ಮೆಚ್ಚುಗೆ

ಹುಲಿವೇಷ ತಂಡದ ಕಲಾವಿದನ ಜಂಪಿಂಗ್ ಸ್ಟಂಟ್, ವೈರಲ್ ಆದ ವಿಡಿಯೋಗೆ ಭಾರೀ ಮೆಚ್ಚುಗೆ

ದಕ್ಷಿಣಕನ್ನಡ: ನವರಾತ್ರಿಯಲ್ಲಿ ಹುಲಿವೇಷಗಳ ಕುಣಿತ ಸಾಮಾನ್ಯವಾಗಿದ್ದು, ಹಿಂದೆ ಸಾಂಪ್ರದಾಯಿಕವಾಗಿ ಕುಣಿಯುತ್ತಿದ್ದ ಹುಲಿವೇಷ ತಂಡಗಳಲ್ಲಿ ಇಂದು ಹೊಸತನದ ನೃತ್ಯಗಳೂ ಸೇರಿಕೊಂಡಿವೆ‌‌. ಈ ಹೊಸತನದ ನಡುವೆ ಇಂದು ಜಿಮ್ನಾಶಿಯಂ ಕೂಡಾ ಬಳಕೆಯಾಗುತ್ತಿದ್ದು, ಕೆಲವು ಹುಲಿವೇಷ ತಂಡಗಳಲ್ಲಿ ವಿವಿಧ ಬಗೆಯಲ್ಲಿ ಹಾರುವ ಹುಲಿಗಳಿಗೇ ಹೆಚ್ಚು ಡಿಮ್ಯಾಂಡ್....

ಮತ್ತಷ್ಟು ಓದುDetails

ಉಡುಪಿ: ಕರಾವಳಿಯಲ್ಲಿ ಸಿಕ್ಕಿ ಬಿದ್ದ ಬಾಂಗ್ಲಾದ ಅಕ್ರಮ ವಲಸಿಗರು

ಉಡುಪಿ: ಕರಾವಳಿಯಲ್ಲಿ ಸಿಕ್ಕಿ ಬಿದ್ದ  ಬಾಂಗ್ಲಾದ ಅಕ್ರಮ ವಲಸಿಗರು

ಉಡುಪಿ: ಬಾಂಗ್ಲಾದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಅವರ ಅಕ್ರಮ ವಲಸೆ ತಡೆಗಟ್ಟಲು ಸರಕಾರ ಎಷ್ಟು ಕ್ರಮ ಕೈಗೊಂಡರು ಕೂಡ ಸಾಲುತ್ತಿಲ್ಲ. ಈಗಾಗಲೇ ಎಲ್ಲ ರಾಜ್ಯಗಳಲ್ಲಿ ಇವರುಗಳ ಹಾವಳಿ ಹೆಚ್ಚುತ್ತಿದೆ. ಇದೀಗ ಅಕ್ರಮ...

ಮತ್ತಷ್ಟು ಓದುDetails

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು.   ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ...

ಮತ್ತಷ್ಟು ಓದುDetails

ವಿಧಾನ ಪರಿಷತ್ ಉಪಚುನಾವಣೆ : ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ.

ವಿಧಾನ ಪರಿಷತ್ ಉಪಚುನಾವಣೆ : ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ.

ಮಂಗಳೂರು :ದ. ಕ. ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂ. ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ  ಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಉಪಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 24...

ಮತ್ತಷ್ಟು ಓದುDetails

ಕಾರ್ಕಳ: ಭೀಕರ ಅಪಘಾತ-ಹೊಸ್ಮಾರು ಬಳಿ ಒಂದೇ ಕುಟುಂಬದ ನಾಲ್ವರ ಸಾವು.

ಕಾರ್ಕಳ: ಭೀಕರ ಅಪಘಾತ-ಹೊಸ್ಮಾರು ಬಳಿ ಒಂದೇ ಕುಟುಂಬದ ನಾಲ್ವರ ಸಾವು.

ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೆ. 30ರ ಸೋಮವಾರ  ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ...

ಮತ್ತಷ್ಟು ಓದುDetails

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

ಉಡುಪಿ :ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1...

ಮತ್ತಷ್ಟು ಓದುDetails

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಛಾಯಾಚಿತ್ರ ಲೋಕದ ದಿಗ್ಗಜ ಗುರುದತ್ ಕಾಮತ್...

ಮತ್ತಷ್ಟು ಓದುDetails

ವಿಧಾನ ಪರಿಷತ್‌ ಉಪಚುನಾವಣೆ : ಪ್ರಮೋದ್‌ ಮಧ್ವರಾಜ್‌, ಪುತ್ತಿಲ ಆಯ್ಕೆ ಖಚಿತ : ನಳಿನ್‌ ಆಯ್ಕೆಗೆ ಕಾರ್ಯಕರ್ತರ ವಲಯದಲ್ಲಿ ಅಪಸ್ವರ

ವಿಧಾನ ಪರಿಷತ್‌ ಉಪಚುನಾವಣೆ : ಪ್ರಮೋದ್‌ ಮಧ್ವರಾಜ್‌, ಪುತ್ತಿಲ ಆಯ್ಕೆ ಖಚಿತ : ನಳಿನ್‌ ಆಯ್ಕೆಗೆ ಕಾರ್ಯಕರ್ತರ ವಲಯದಲ್ಲಿ ಅಪಸ್ವರ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಆವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಸದ್ಯ ಕಗ್ಗಂಟಾಗಿದೆ. ಪ್ರಮೋದ್‌ ಮಧ್ವರಾಜ್‌, ಅರುಣ್‌ ಪುತ್ತಿಲ ಹೆಸರು ಮಂಚೂಣಿಯಲ್ಲಿದೆ. ಆದರೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌...

ಮತ್ತಷ್ಟು ಓದುDetails
Page 2 of 8 1 2 3 8

Welcome Back!

Login to your account below

Retrieve your password

Please enter your username or email address to reset your password.