ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಉಡುಪಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಗುಡ್‌ನ್ಯೂಸ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ...

ಮತ್ತಷ್ಟು ಓದುDetails

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಾಗಾಟವಾಗುತ್ತಿದ್ದ ಸುಮಾರು 70 ಅಡಿಕೆ ತುಂಬಿದ ಲಾರಿಗಳನ್ನು ಅಲ್ಲಿನ ಸರ್ಕಾರಿ ಅಧಿಕಾರಿಗಳು ವಶಕ್ಕೆ ಪಡೆದು, ಅಡಿಕೆಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿರುವ ಗಂಭೀರ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಸೂಕ್ತ ದಾಖಲೆಗಳನ್ನು ನೀಡಿದಲ್ಲಿ ಮುಖ್ಯಮಂತ್ರಿಗಳ...

ಮತ್ತಷ್ಟು ಓದುDetails

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು: ತಮಿಳುನಾಡು ಸಿಎಂ ವಿಜಯ್​​ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ...

ಮತ್ತಷ್ಟು ಓದುDetails

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್​​ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು...

ಮತ್ತಷ್ಟು ಓದುDetails

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಸಾವಿರಾರು ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ...

ಮತ್ತಷ್ಟು ಓದುDetails

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಕೊಲ್ಲೂರು ಮೇ 25: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರಿನ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.07 ಲಕ್ಷ ಮೌಲ್ಯದ...

ಮತ್ತಷ್ಟು ಓದುDetails

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ ಪ್ರಕಟಗೊಳಿಸಿದೆ. 2022ರಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು. ಈ ವಿಚಾರ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ...

ಮತ್ತಷ್ಟು ಓದುDetails

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಉಡುಪಿ: ಏಪ್ರಿಲ್ 06: ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಖ್ಯಾತ ಹಾಗೂ ಯುವ ಫೋಟೋಗ್ರಾಫರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 05  ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್...

ಮತ್ತಷ್ಟು ಓದುDetails

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಪಡುಬಿದ್ರಿ: ಬಾಯಿ ಚಪಲಕ್ಕಾಗಿ ಗೌರವಯುತ ಉಡುಪಿ-ದಕ್ಷಿಣ ಕನ್ನಡ ದಲ್ಲಿ 3,500ಕ್ಕೂ ಅಧಿಕ ಸದಸ್ಯತ್ವ ಹೊಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಸಂಸ್ಥೆಯನ್ನು ಹೀನಾಯ ಪದ ಬಳಸಿ ಹೀಯಾಳಿಸಿರುವ ಕಂಬಳ ವಿಕ್ಷೀಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡೂರು ಇವರು ಸಾರ್ವಜನಿ ಕವಾಗಿ...

ಮತ್ತಷ್ಟು ಓದುDetails

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ವೇಣೂರಿನಲ್ಲಿ ಮೊನ್ನೆ ನಡೆದ ಕಂಬಳದಲ್ಲಿ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು  ಅವರು ಛಾಯಾಗ್ರಾಹಕರ ಕುರಿತಾಗಿ ಅತ್ಯಂತ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿ ನಿಂದಿಸಿರುವುದನ್ನು ನಮ್ಮ ಸಂಘವು ಅತ್ಯಂತ ಕಟುವಾಗಿ ಖಂಡಿಸುತ್ತದೆ. ಸ್ವಾಭಿಮಾನದಿಂದ ವೃತ್ತಿಯನ್ನು ನಡೆಸುತ್ತಿರುವ ಛಾಯಾಗ್ರಾಹಕರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ...

ಮತ್ತಷ್ಟು ಓದುDetails
Page 2 of 11 1 2 3 11

Welcome Back!

Login to your account below

Retrieve your password

Please enter your username or email address to reset your password.