ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ...
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಆಯ್ಕೆಗೊಂಡಿದ್ದಾರೆ. ಉಳಿದಂತೆ ಐವರಿಗೆ ಗೌರವ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ಪ್ರಶಸ್ತಿ, ಹಾಗೂ 1 ದತ್ತಿನಿಧಿ ಪ್ರಶಸ್ತಿ...
ಮಣಿಪಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಕುಂದಾಪುರದ ಶಿಕ್ಷಕರೊಬ್ಬರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಿ ಹಿಂಪಡೆದಿರುವುದನ್ನು ವಿರೋಧಿಸಿ ಮನವಿ...
ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ,...
ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿರುವ ನಟ ಜೂ ಎನ್ಟಿಆರ್ ಇಂದು (ಆಗಸ್ಟ್ 31) ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಯಾವುದೋ ಸಿನಿಮಾಕ್ಕಾಗಿ ಅವರು ಬಂದಿರಲಿಲ್ಲ, ಬದಲಿಗೆ ತಮ್ಮ ತಾಯಿ ಅವರಿಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಜೂ ಎನ್ಟಿಆರ್ ಅವರ ತಾಯಿ ಶಾಲಿನಿ ಅವರದ್ದು ಕುಂದಾಪುರ....
ಎಂಟು ಗಂಡ0ದಿರ ಮೋಸದ ಮಡದಿಯ ಮದುವೆ ಮಸಲತ್ತು ಈಗ ಬಟಾ ಬಯಲಾಗಿದೆ. ಈಕೆ ಮದುವೆ ಅನ್ನೋದನ್ನೆ ಬ್ಯುಸಿನೆಸ್ ಮಾಡಿಕೊಂಡಿದ್ದಳು, ಮದುವೆಯಾಗದ ಪುರಷರನ್ನೇ ಟಾರ್ಗೆಟ್ ಮಾಡಿ ಪಂಗನಾಮ ಹಾಕಿದ್ದಾಳೆ. ಉಡುಪಿ ಮೂಲದ ತಬಸುಮಾ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು...