ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ,...
ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿರುವ ನಟ ಜೂ ಎನ್ಟಿಆರ್ ಇಂದು (ಆಗಸ್ಟ್ 31) ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಯಾವುದೋ ಸಿನಿಮಾಕ್ಕಾಗಿ ಅವರು ಬಂದಿರಲಿಲ್ಲ, ಬದಲಿಗೆ ತಮ್ಮ ತಾಯಿ ಅವರಿಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಜೂ ಎನ್ಟಿಆರ್ ಅವರ ತಾಯಿ ಶಾಲಿನಿ ಅವರದ್ದು ಕುಂದಾಪುರ....
ಎಂಟು ಗಂಡ0ದಿರ ಮೋಸದ ಮಡದಿಯ ಮದುವೆ ಮಸಲತ್ತು ಈಗ ಬಟಾ ಬಯಲಾಗಿದೆ. ಈಕೆ ಮದುವೆ ಅನ್ನೋದನ್ನೆ ಬ್ಯುಸಿನೆಸ್ ಮಾಡಿಕೊಂಡಿದ್ದಳು, ಮದುವೆಯಾಗದ ಪುರಷರನ್ನೇ ಟಾರ್ಗೆಟ್ ಮಾಡಿ ಪಂಗನಾಮ ಹಾಕಿದ್ದಾಳೆ. ಉಡುಪಿ ಮೂಲದ ತಬಸುಮಾ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಆಗಿದ್ದಾನೆ. ಕಳೆದ ಭಾನುವಾರ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವತಿ...
ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಮೈಸೂರು ಜಿಲ್ಲಾಡಳಿತ ನೆಲಸಮ ಮಾಡಿದೆ. . ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ ಆರ್ ರಕ್ಷಿತ್ ಅವರ ಆದೇಶದಂತೆ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ನೆಲಸಮ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ...