ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಉಡುಪಿ

ಬೆಂಗಳೂರು: ವಿವಾದಿತ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಬೆಂಗಳೂರಿನ ‌ಗೋ ಡೌನ್ ನಲ್ಲಿ ಪೋಲಿಸರಿಂದ ಸ್ಥಳ ಮಹಜರು

ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸ್ಥಳಮಹಜರು ನಡೆಸಿದ್ದಾರೆ. ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ಪ್ರತಿಮೆಗೆ ಬೇಕಾದ ವಸ್ತುಗಳು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಪರಿಶೀಲನೆ ನಡೆಸಿದ್ದಾರೆ. 9 ಟನ್ ಕಂಚಿನ ಬಿಡಿಭಾಗ...

ಮತ್ತಷ್ಟು ಓದುDetails

ಕರಾವಳಿಗೆ ಮತ್ತೆ ಮಳೆಯ ರೆಡ್ ಅಲರ್ಟ್​, ಮೂರು ದಿನ ಮಹಾಮಳೆ ಹವಾಮಾನ ಇಲಾಖೆ ಮಾಹಿತಿ

ಕರಾವಳಿಗೆ ಮತ್ತೆ ಮಳೆಯ ರೆಡ್ ಅಲರ್ಟ್​, ಮೂರು ದಿನ ಮಹಾಮಳೆ ಹವಾಮಾನ ಇಲಾಖೆ ಮಾಹಿತಿ

ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ...

ಮತ್ತಷ್ಟು ಓದುDetails

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚಾಗಿವೆ; ಕಾದಿದೆ ಗಂಡಾಂತರ 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚಾಗಿವೆ; ಕಾದಿದೆ ಗಂಡಾಂತರ 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...

ಮತ್ತಷ್ಟು ಓದುDetails

ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮಂದಾರ್ತಿ,...

ಮತ್ತಷ್ಟು ಓದುDetails

ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

ಕಾರವಾರ: ಅಂಕೋಲಾದ ಶಿರೂರು ಭೂಕುಸಿತ  ಪ್ರಕರಣದಲ್ಲಿ  ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ...

ಮತ್ತಷ್ಟು ಓದುDetails

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, “ಆಪರೇಷನ್ ಅರ್ಜುನ್” ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, “ಆಪರೇಷನ್ ಅರ್ಜುನ್” ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು​ ಲಾರಿ ನದಿಯ ಆಳದಲ್ಲಿ ಸಿಲುಕಿದೆ. 20 ಅಡಿ ಅಳದಲ್ಲಿ ಲಾರಿ ಇದೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಕರಾವಳಿಯ ಮುಳುಗು ತಜ್ಞ ಈಶ್ವರ್​ ಮಲ್ಪೆ ಮತ್ತು ಅವರ ತಂಡ ಇಂದು ಶಿರೂರಿಗೆ ಆಗಮಿಸುತ್ತಿದೆ...

ಮತ್ತಷ್ಟು ಓದುDetails

ಮುದ್ರಾ ಸಾಲ: ಕೇಂದ್ರ ಬಜೆಟ್‌ನಲ್ಲಿ ಸಾಲ ಮಿತಿ ಹೆಚ್ಚಳ ಸಣ್ಣ ಉದ್ಯಮಿಗಳಿಗೆ ಲಾಭ!

ಮುದ್ರಾ ಸಾಲ: ಕೇಂದ್ರ ಬಜೆಟ್‌ನಲ್ಲಿ ಸಾಲ ಮಿತಿ ಹೆಚ್ಚಳ ಸಣ್ಣ ಉದ್ಯಮಿಗಳಿಗೆ ಲಾಭ!

ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ  ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು...

ಮತ್ತಷ್ಟು ಓದುDetails

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...

ಮತ್ತಷ್ಟು ಓದುDetails

ಕರಾವಳಿ ಮತ್ತು ಮಲೆನಾಡು ಮುಂದುವರೆದ ಮಳೆ; ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ  ಮುಂದುವರೆದಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾರೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ  7 ಜನರು ಮೃತಪಟ್ಟಿದ್ದರು....

ಮತ್ತಷ್ಟು ಓದುDetails

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ...

ಮತ್ತಷ್ಟು ಓದುDetails
Page 5 of 8 1 4 5 6 8

Welcome Back!

Login to your account below

Retrieve your password

Please enter your username or email address to reset your password.