ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ ಮುಂದುವರೆದಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾರೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು....
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆ ನಡೆದಿದೆ. ಓರ್ವ ವ್ಯಕ್ತಿ ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿಕೊಂಡು ಎಳೆದೊಯ್ದಿದ್ದಾನೆ. ವ್ಯಕ್ತಿ ಶಿರ್ವ ಪೇಟೆಯಲ್ಲಿ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ಕಟ್ಟಿಕೊಂಡು ಸುಮಾರು ದೂರ ಎಳೆದೊಯ್ದು ವಿಕೃತಿ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್,ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ. ಜುಲೈ...
ಕಾರವಾರ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಮರಣ ಮಳೆಯಾಗಿ ಬದಲಾಗಿದೆ. ಅದರಲ್ಲೂ ರಣಮಳೆ ಮತ್ತು ಭಾರೀ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಮಂಗಳೂರು ಗೋವಾಗೆ ಸಂರ್ಪಕ ಕಲ್ಪಿಸುವ ರಾಷ್ಟೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು ಕನಿಷ್ಠ...
ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು. ಇವರ ಪತಿ ರಮಾನಂದ ಶೆಟ್ಟಿ ಜು.15ರ...
ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ ಜುಲೈ 15 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು. ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ...
ಕಾರವಾರ: ರಾಜ್ಯಾದ್ಯಂತ ಮಳೆಯು ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ...