ಉಡುಪಿ: ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ...
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ವಿಧಿವಶ ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ....
ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ...
ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು. ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ...
ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...
ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.ಹಣ ಪಡೆದು ನಕಲಿ ಮೂರ್ತಿ ನಿರ್ಮಾಣ ಮಾಡಿದ್ದಾರೆ ಎಂದು ಬೈಲೂರು ಪರಶುರಾಮ ಮೂರ್ತಿ ತಯಾರಿಸಿದ ಕ್ರಿಶ್ ವುಡ್ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಶುರಾಮ...
ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್...