ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭೂಕುಸಿತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಭೂಕುಸಿತ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವೈಗ ಪರಿಸರದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಜನರು ಗಂಭೀರವಾಗಿ ಪರಿಗಣಿಸಬೇಕು...
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ಎರಡನೇ ದಿನದಲ್ಲಿ ಭಾರತೀಯ ನೌಕಾಪಡೆಯು ಗಂಗವಳ್ಳಿ ನದಿಯಲ್ಲಿ ಲಾರಿಯ ಹೆಚ್ಚಿನ ಭಾಗಗಳನ್ನು ಪತ್ತೆಯಾಗಿದ್ದು ಹೂಳೆತ್ತುವ ಅಗತ್ಯವಿದೆ ಎಂದು ಹೇಳಿದೆ. ಭಾರತೀಯ ಸೇನೆಯ ಡೈವರ್‌ಗಳು ಮತ್ತು ಈಶ್ವರ್ ಮಲ್ಪೆ ಇಬ್ಬರೂ ನಾಪತ್ತೆಯಾದ...
ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಆಳದಲ್ಲಿ ಸಿಲುಕಿದೆ. 20 ಅಡಿ ಅಳದಲ್ಲಿ ಲಾರಿ ಇದೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಕರಾವಳಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಇಂದು ಶಿರೂರಿಗೆ ಆಗಮಿಸುತ್ತಿದೆ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...