ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮೇ...
ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ...
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಅಥವಾ PM KMYಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಂಚಣಿ ಮೂಲಕ ಸಾಮಾಜಿಕ ಭದ್ರತೆಯ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಭಾರತದ ಸಣ್ಣ...
ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು, ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ...
ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ 'ಕೆಸರಿನ ಗದ್ದೆಯಲ್ಲಿ ಒಂದು...
ಪುತ್ತೂರು: ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ತೋಟದಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಅಲುಂಬುಡದ ತೋಟವೊಂದರಲ್ಲಿ ತೆಂಗಿನ ಕಾಯಿ ಕಳ್ಳನನ್ನು ಊರವರೇ ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.7ರ ರಾತ್ರಿ ನಡೆದಿದೆ. ಕಳೆದ ಕೆಲವು...