ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ...
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ...
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ...
ಕಳೆದ ತಿಂಗಳಷ್ಟೇ 25 ರೂ.ಗೆ ಕುಸಿತ ಕಂಡಿದ್ದ ತೆಂಗಿನಕಾಯಿ ದರ ಇದೀಗ 50 ರೂ. ತಲುಪಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ತೆಂಗಿನಕಾಯಿಗಿಂತ ಎಳನೀರಿಗೆ ಬೇಡಿಕೆ ಇದ್ದ ಕಾರಣ ಬೆಳಗಾರರಲ್ಲಿ ಬಹುತೇಕ ಮಂದಿ ಖರ್ಚು ಕಡಿಮೆ, ಹೆಚ್ಚಿನ ದರ ಸಿಗುತ್ತಿದೆ...
ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ. ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್...
ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದರೂ, ಈ ದುರಂತವನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು 'ವಿಪತ್ತು ಪೀಡಿತ'...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಪ್ರಸಕ್ತ ಹಣಕಾಸು ವರ್ಷದ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...
ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ...
ಪುತ್ತೂರು: ಕರ್ನಾಟಕ ಸರಕಾರ ತಾ:12-3-2024ರ ಸುತ್ತೋಲೆ ಸಂಖ್ಯೆ ಆರ್‌ಡಿ07 ಎಲ್‌ಜಿಪಿ 2023ರಂತೆ 30 ವರ್ಷಗಳ ಗೇಣಿ ಮೌಲ್ಯವನ್ನು ಏಕಗಂಟಿನಲ್ಲಿ ಸರಕಾರಕ್ಕೆ ಪಾವತಿ ಮಾಡಿ ಅನುಭವಿಸಬಹುದು ಎಂಬ ವಿಚಾರಕ್ಕೆ ಸಂಬಂಧಿಸಿರುವ ಸುತ್ತೋಲೆ ಬೆಳಕಿಗೆ ಬಂದಿದೆ. ಆದರೆ ಈ ಸುತ್ತೋಲೆಯಿಂದ ರೈತರು ಭಯ ಪಡುವ...