ತಿರುವನಂತಪುರಂ, ಮೇ 18: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು...
ಮಂಗಳೂರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಈ...
ಕಾಸರಗೋಡು ಮಡಿಲಲ್ಲಿ ಮೊಳಗಿತು ಕೇಸರಿ ರಣಕಹಳೆ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಡೆವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ಈ ಟೆಂಪಲ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಕೇರಳದ ಕೊಣ್ಣುರು ಸಮೀಪದಲ್ಲಿರುವ ಕೊಟ್ಟಿಯೂರು ಶಿವ...
ಮಧೂರು:ರಾಜಕೀಯದಲ್ಲಿ ಮತ್ತೆ ನಳಿನ್ ಕುಮಾರ್ ಕಟೀಲ್‌ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ...
ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15ವರ್ಷದ ವಿದ್ಯಾರ್ಥಿನಿ ಗುರುತು ಪತ್ತೆಯಾಗಿಲ್ಲ ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ...
ಕಾಸರಗೋಡು: 35ರ ಮಹಿಳೆಯೋರ್ವರು 14ರ ಬಾಲಕನೊಂದಿಗೆ ಪರಾರಿಯಾದ ಘಟನೆ ಪಾಲ್ಘಾಟ್ ನಲ್ಲಿ ನಡೆದಿದೆ. ಪಾಲ್ಘಾಟ್ ಆಲತ್ತೂರಿನ ಕುನ್ನಿಕೇರಿ ಕುದಿರಪ್ಪಾರ ನಿವಾಸಿಯಾದ 14ರ ಹರೆಯದ ಬಾಲಕನೊಂದಿಗೆ ಪರಾರಿಯಾಗಿದ್ದಾರೆ. ಫೆ. 25 ರಂದು ಶಾಲೆಗೆ ಹೋಗಿದ್ದ ಬಾಲಕ ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಟ...
ಮಂಗಳೂರು: ನೆರೆ ಜಿಲ್ಲೆ ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ ನಡೆಸಿದೆ. ಸ್ವಾಮೀಜಿ ಕಾಸರಗೋಡಿನ ಬೋವಿಕ್ಕಾನ-ಇರಿಯಣ್ಣಿ ಮಾರ್ಗಮಧ್ಯೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ಕಾರ್ಯಕ್ರಮವೊಂದನ್ನು ಮುಗಿಸಿ ಮಠಕ್ಕೆ ತೆರಳುತ್ತಿದ್ದಾಗ ದಾಳಿ ಮಾಡಿದ...
ಕಾಸರಗೋಡು: ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ...