ಬೆಳ್ತಂಗಡಿ: ಪ್ರತ್ತೂರಿನ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣಗಳನ್ನು ಆಸಲಿಯೆಂದು ನಂಬಿಸಿ ಅಡವಿಟ್ಟು ಸಾಪ ಪಡೆದು ವಂಚನೆ ಮಾಡಿರುವ ಪ್ರಕರಣದ ಆರೋಪಿಯಾಗಿರುವ ಪುತ್ತೂರು ತಾಲೂಕಿನ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಅಬ್ದುಲ್ ರಮೀಝ್...
ಮಂಗಳೂರು: ದೇಶದ್ರೋಹದ ಕೇಸ್ನಲ್ಲಿ ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್ಐ ಬಲಪಡಿಸೋ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್ಆರ್ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್ ಟೂರ್ ಆರಂಭಿಸಿ ದೇವರ...
ಎಲ್ಲಿ ನೋಡಿದ್ರೂ ರಸ್ತೆ ಅವ್ಯವಸ್ಥೆಗಳದ್ದೇ ಸಮಸ್ಯೆ. ಕಳಪೆ ಕಾಮಗಾರಿಯ ಕಾರಣದಿಂದಾಗಿ ಅಲ್ಲಲ್ಲಿ ಗುಂಡಿ ಬಿದ್ದು, ವಾಹನ ಸಂಚಾರ ಕೂಡ ಕಷ್ಟ ಸಾಧ್ಯವಾಗಿದೆ. ಇನ್ನೂ ಇದಕ್ಕೆ ಸಂಬಂಧಪಟ್ಟವರು ಈ ಬಗ್ಗೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ಗರಂ ಆದ ಉಡುಪಿಯ ಜನ ಸರ್ಕಾರ, ರಾಜಕೀಯ...
ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ...
ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು ಶುಕ್ರವಾರ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ...
ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜುಲೈ 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ...