ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ ಹಲವಾರು ಪ್ರಮುಖ ದೇವಿ ದೇವಾಲಯಗಳಲ್ಲಿ ತುಳುನಾಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಕೂಡ ಒಂದಾಗಿದೆ. ದುಂಬಿಯ ರೂಪದಲ್ಲಿ ಅರುಣಾಸುರನನ್ನು ವದಿಸಿ ನಂದಿನಿ ನದಿಯ...
ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...
ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಗ್ಯಾರಂಟಿ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿದೆ. ಬಿಲ್ಲವರಿಗೆ ಗ್ಯಾರಂಟಿ ನೀಡಿದ ಸಿ ಎಂ: ದಕ್ಷಿಣ ಕನ್ನಡ ಜಿಲ್ಲೆ...
ಪುಂಜಾಲಕಟ್ಟೆ: ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ, ಗಿರೀಶ್ ಮೃತ ದೇಹ ಪತ್ತೆಯಾಗಿದೆ ಆಟೋ ರಿಕ್ಷಾ ಚಾಲಕರೋರ್ವರು ಬುಧವಾರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಂಟ್ವಾಳ...
ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ ದೇವಸ್ಯ - ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು. 2016 ರ...
ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಜು.6 ಮತ್ತು 7ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಲಸು...
ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ. ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ "ಮಾಸ್ ಲಿಮಿಟೆಡ್" ಸಂಸ್ಥೆ ಪ್ರಾರಂಭವಾಯಿತು. "ಸಹಕಾರಿ ರತ್ನ" ಶ್ರೀ ವಾರಣಾಸಿ ಸುಬ್ರಾಯ ಭಟ್,...
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...