ಮಂಗಳೂರು : ಸಮಾಜ ಸೇವೆಯಲ್ಲಿ ಮಹತ್ತರದ ಸೇವೆಯನ್ನು ಸಲ್ಲಿಸಿದಂತಹ ಪ್ರತಿಷ್ಠಿತ ಸ್ವರ್ಣೋದ್ಯಮ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ಇನ್ನೊಂದು ಹೆಜ್ಜೆ ಮುಂದಿಟ್ಟು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ. ) ಗೆ ನೂತನ ಜೀವ ರಕ್ಷಕ ವಾಹನವನ್ನು ಮಂಗಳೂರಿನ ಸಂಸ್ಥೆಯಲ್ಲಿ ಹಸ್ತಾಂತರಿಸಿದರು. ಈ...
ಪುತ್ತೂರು: 40ನೇ ವರ್ಷದ ಉಬಾರ್ ಕಂಬಳೋತ್ಸವವು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ಮಾ.28ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಪುತ್ತೂರು : ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏ.9ರಿಂದ 12ರ ತನಕ ನಡೆಯಲಿದ್ದು, ಅಯೋಧ್ಯೆಯಿಂದ ಜ್ಯೋತಿ ಹಾಗೂ ಮೂಲ ಮೃತ್ತಿಕೆಯನ್ನು ತರಲು ಹನುಮಗಿರಿಯಿಂದ ರಾಮಹನುಮ ಜ್ಯೋತಿ ರಥಯಾತ್ರೆ ರಾಮ ಜನ್ಮಭೂಮಿ ಅಯೋಧ್ಯೆಗೆ...
ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ಇಂದು ಮುಂಜಾನೆ ( ಮಾರ್ಚ್. 27) ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಬರ್ಬರವಾಗಿ ಹತ್ಯೆ ವ್ಯಕ್ತಿಯು...
ಬಂಟ್ವಾಳ: ಕೆಲಸಕ್ಕೆಂದು ಹೋದ ಅರಳ ಗ್ರಾಮದ ಮುಲಾರಪಟ್ಟದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ(18) ನಾಪತ್ತೆಯಾದ ಯುವತಿ.ಪಿಯುಸಿ ವಿದ್ಯಾಭ್ಯಾಸ ಪಡೆದು ಕಂಪ್ಯೂಟರ್ ತರಬೇತಿ ಪಡೆದ ಆಕೆ ಬಿ.ಸಿ.ರೋಡ್...
ಮುಲ್ಕಿ : ಶಶಿ ಕೇಟರಿoಗ್ ಸರ್ವಿಸಸ್, ಬರೋಡ ಇದರ ಸಿ. ಎಂ. ಡಿ. ಶ್ರೀ ಶಶಿಧರ್ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ. 1.25 ಕೋಟಿ ದೇಣಿಗೆ ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ...
ಪಡುಬಿದ್ರಿ: ಬಾಯಿ ಚಪಲಕ್ಕಾಗಿ ಗೌರವಯುತ ಉಡುಪಿ-ದಕ್ಷಿಣ ಕನ್ನಡ ದಲ್ಲಿ 3,500ಕ್ಕೂ ಅಧಿಕ ಸದಸ್ಯತ್ವ ಹೊಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಸಂಸ್ಥೆಯನ್ನು ಹೀನಾಯ ಪದ ಬಳಸಿ ಹೀಯಾಳಿಸಿರುವ ಕಂಬಳ ವಿಕ್ಷೀಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡೂರು ಇವರು ಸಾರ್ವಜನಿ ಕವಾಗಿ...
ವೇಣೂರಿನಲ್ಲಿ ಮೊನ್ನೆ ನಡೆದ ಕಂಬಳದಲ್ಲಿ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಅವರು ಛಾಯಾಗ್ರಾಹಕರ ಕುರಿತಾಗಿ ಅತ್ಯಂತ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿ ನಿಂದಿಸಿರುವುದನ್ನು ನಮ್ಮ ಸಂಘವು ಅತ್ಯಂತ ಕಟುವಾಗಿ ಖಂಡಿಸುತ್ತದೆ. ಸ್ವಾಭಿಮಾನದಿಂದ ವೃತ್ತಿಯನ್ನು ನಡೆಸುತ್ತಿರುವ ಛಾಯಾಗ್ರಾಹಕರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ...
ಪುತ್ತೂರು: ಇಲ್ಲಿನ ಏಲ್ಮುಡಿ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಶರತ್ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ದರ್ಬೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ ಏಳುಡಿ ಸಮೀಪ...
ಪುತ್ತೂರು: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ...