ಮಂಗಳೂರು: 2022 ರಲ್ಲಿ ಬಿಜೆಪಿಯಿಂದ ಉಚ್ಚಾಟಿತ ಅಸ್ಗರ್ ಮುಡಿಪು ಈ ಬಾರಿ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷನಾಗಿ ಆಯ್ಕೆಯಾಗಿದ್ದಾರೆ. ಆದರೆ ಎರಡು ವರ್ಷದ ಹಿಂದೆ ಇದೇ ಆಸ್ಗರ್ ಮುಡಿಪು ಅವರನ್ನು ಬಿಜೆಪಿ ಪಕ್ಚದಿಂದ ಉಚ್ಚಾಟನೆ ಮಾಡಿತ್ತು. ಬಿಜೆಪಿಯಿಂದ ಉಚ್ಚಾಟನೆಯಾಗಲು ಕಾರಣವೇನು...? ಸುಮಾರು ಎರಡು...
ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಉಳ್ಳಾಲ: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಂಗಳೂರು ಬೆಚ್ಚಿ ಬಿದ್ದಿದೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ. ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಮಳೆಗಾಲ ಬಂದಾಗ ಸಂಪೂರ್ಣ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ...