ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗದ್ದಲದ ನಡುವೆಯೇ ಹೊಸ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ, ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಅವರು, 'ಈಗ ನಾನು ಸ್ಪೀಕರ್ ಆಗಿದ್ದೇನೆ. ಮುಂದೆ...
ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು ಘಟನೆ? ಅಕ್ಟೋಬರ್ 16 ರಂದು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ...
ಉಳ್ಳಾಲ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು. ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು, ಮರಳು ಸಮಸ್ಯೆ ಪರಿಹರಿಸದ ರಾಜ್ಯ ಸರ್ಕಾರದ...
ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್...
ಉಳ್ಳಾಲ : ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಎಲ್ಲಿಯ ವರೆಗೂ ಲವ್...
ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್...
ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆಯ ಇಬ್ಬರು ಮಾಸ್ಟರ್ ಮೈಂಡ್ಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಬಂಧಿತ ಮಾಸ್ಟರ್ ಮೈಂಡ್ಗಳು. ಸ್ಥಳೀಯ ನಿವಾಸಿ...
ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ. ರೋಡ್ ಜಂಕ್ಷನ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜ.17ರಂದು ದರೋಡೆ ನಡೆದಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದಲ್ಲಿ ಮುಂಬೈನ ಚೆಂಬೂರ್ ತಿಲಕ ನಗರದ ಕಣ್ಣನ್ ಮಣಿ (36),...
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು...
ಮಂಗಳೂರು:ಗ್ರಾಮಾಂತರ ಭಾಗದಲ್ಲಿ ಮೆಡಿಕಲ್ ಕಾಲೇಜು ಈ ಕಾಲದ ಬೇಡಿಕೆಯಾಗಿದೆ.ದ.ಕ.ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಾಗ ವೇದಿಕೆಯಲ್ಲಿದ್ದ ಶಾಸಕ ಅಶೋಕ್ ಕುಮಾರ್ ರೈ,ಈ ಕಾರಣಕ್ಕಾಗಿಯೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಕೇಳಿದ್ದೇನೆ ಎಂದು ಹೇಳಿದ ಘಟನೆ ಜ.17ರಂದು ಮಂಗಳೂರುನಲ್ಲಿ...