ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.30) ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ 9.30 ಮತ್ತು...
ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವ ಬಾವಿಯಾಗಿ ನಡೆಯುವ ಶ್ರೀ ದೈವದ ದೊಂಪದ ಬಲಿ ನೇಮಹೋತ್ಸವವು ವೀರಕಂಭ ಗ್ರಾಮದ ಮೈರಾ ಪೆರಿಮಾರು ಗದ್ದೆಯಲ್ಲಿ ಮಂಗಳವಾರ ಬೆಳಿಗ್ಗೆ ವಿಜೃಂಭಣೆಯಿಂದ ಜರಗಿತು. ಬಂಟ್ವಾಳ ಕ್ಷೇತ್ರ...
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು. ದೇವಸ್ಥಾನಕ್ಕೆ ಸೇರಿದ ಜಮೀನಿನ ಮನೆಗಳಲ್ಲಿ ವಾಸ್ತವ್ಯವಿದ್ದ ದೇವಳದ ಹಿರಿಯ ಛತ್ರಿ ಪರಿಚಾರಕ ನಾರಾಯಣ ಶಗ್ರಿತ್ತಾಯ, ಎಟೆಂಡರ್ ವಿಶ್ವನಾಥ್, ಕುಟುಂಬದ ಹಿರಿಯರ ಸೇವೆಯೊಂದಿಗಿದ್ದ ನೇರಂಕಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್‌ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಡಿಸಿಆರ್‌ಇ ಘಟಕದ ಎಡಿಜಿಪಿ...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ...
ಪುತ್ತೂರು: ಕೇಮ್ಮಾಯಿಯ ಆನಂದ ಕುಟೀರ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಾಧಾ ರೆಸಿಡೆನ್ಸಿ ಯಲ್ಲಿ ಇರುವ ವ್ಯಕ್ತಿಯೊರ್ವರು ಪುತ್ತೂರು ಕಡೆಯಿಂದ ಬಂದು ಆನಂದ ಕುಟೀರ ಬಳಿ ಕಾರನ್ನು ತಿರುಗಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು...
ಪುತ್ತೂರು : ಪುತ್ತೂರಿನ ಕೋ- ಆಪರೇಟಿವ್ ಟೌನ್ ಬ್ಯಾಂಕ್ ಲಿ.. ಇದರ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಯುವ ನಾಯಕ ರಂಜಿತ್ ಬಂಗೇರ ಕೆ. ಇವರು ಹಿಂದುಳಿದ ಪ್ರವರ್ಗ 'ಎ 'ಮೀಸಲು ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ರಂಜಿತ್ ಬಂಗೇರ ಇವರು B. E. (Civil )M ....
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು...
ಮಂಗಳೂರು:ಗ್ರಾಮಾಂತರ ಭಾಗದಲ್ಲಿ ಮೆಡಿಕಲ್ ಕಾಲೇಜು ಈ ಕಾಲದ ಬೇಡಿಕೆಯಾಗಿದೆ.ದ.ಕ.ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಾಗ ವೇದಿಕೆಯಲ್ಲಿದ್ದ ಶಾಸಕ ಅಶೋಕ್ ಕುಮಾರ್ ರೈ,ಈ ಕಾರಣಕ್ಕಾಗಿಯೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಕೇಳಿದ್ದೇನೆ ಎಂದು ಹೇಳಿದ ಘಟನೆ ಜ.17ರಂದು ಮಂಗಳೂರುನಲ್ಲಿ...