ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...
ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ...
ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಮಂಗಳೂರು ಹಾಗೂ ಕೇರಳಕ್ಕೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್ನ ಶಮೀರ್ ಪಿ.ಕೆ (42) ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಗೋವಾಕ್ಕೆ...
ಮಂಗಳೂರು : ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ...
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ...
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು...
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ...