ವಿಟ್ಲ : ಅತಿಕಾರ ಬೈಲು ನಿವಾಸಿ ವಿಠಲ ಪೂಜಾರಿ (49) ತಮ್ಮ ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ.ದಲ್ಲಿ ನಡೆದಿದೆ. ವಿಠಲ ಪೂಜಾರಿಯವರು , ಯುವಕೆಸರಿ ಅತಿಕಾರ ಬೈಲು ಇದರ ಅಧ್ಯಕ್ಷರಾಗಿ, ನಾಟಕ ಕಲಾವಿದರಾಗಿ, ಬಿಲ್ಲವ...
ಪುತ್ತೂರು: ಪುತ್ತೂರು ಕೈಗಾರಿಕಾ ಸಂಘ ರಿ. ಇದರ ಸಹ ಸಂಸ್ಥೆ ಸ್ಟೀಲ್ ಫ್ಯಾಬ್ರಿಕೇಷನ್ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆಯು ಡಿ. 27 ರಂದು ದರ್ಬೆಯಲ್ಲಿರುವ ಸಣ್ಣ ಕೈಗಾರಿಕಾ ಸಹಕಾರ ಸಂಘ ಇದರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಹಿರಿಯ ಸದಸ್ಯರಾದ...
ಪುತ್ತೂರು: ಕಲ್ಯಾಣೋತ್ಸವದ ಮೂಲಕ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗುತ್ತಿದೆ. ಭಗವಂತನ ಕಲ್ಯಾಣ ಗುಣಗಳನ್ನು ಅನುಸರಿಸುವ ಕಾರ್ಯವಾಗಬೇಕು. ಸನಾತನ ಹಿಂದು ಧರ್ಮದ ಸಂರಕ್ಷಣೆ ನಡೆಸುವ ಕಾರ್ಯ ನಮ್ಮಿಂದಲೇ ನಡೆಯಬೇಕಾಗಿದೆ. ಧರ್ಮವನ್ನು ರಕ್ಷಣೆ ಮಾಡುವವರನ್ನು, ಧರ್ಮವೇ ರಕ್ಷಿಸುತ್ತದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ...
ಮಂಗಳೂರು: ಈ ಡಿಜಿಟಲ್ ಯುಗದಲ್ಲಿ ಆನ್ಲೈನ್ ಆಟಗಳು ಸ್ಕ್ಯಾಮ್ ಗಳು ನಡೆಯುವುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗೂ ಅದರಲ್ಲಿ ಹಣ ಕಳೆದುಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರತಿನಿತ್ಯ ಪತ್ರಿಕ ಮಾಧ್ಯಮದಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ದಿನಕ್ಕೆ ಹಲವಾರು ಸುದ್ದಿಗಳು ಬರುತ್ತಿತ್ತು, ಆದರೂ...
ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ- ವಾರ್ಷಿಕ ಜಾತ್ರೋತ್ಸವ,ಹೊರೆಕಾಣಿಕೆ ಸಮರ್ಪಣೆ ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ ಇಲ್ಲಿಯ ವಾರ್ಷಿಕ ಜಾತ್ರೋತ್ಸವು ದಿನಾಂಕ 27-12-2024 ಮತ್ತು 28-12-2024 ರಂದು ನಡೆಯಲಿದೆ ಇದರ ಪೂರ್ವಭಾವಿಯಾಗಿ...
ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆ,- ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರವರಿಗೆ ಶೃದ್ಧಾಂಜಲಿ ಕೋಡಿಂಬಾಡಿ: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆಯು ದಿನಾಂಕ 27/12/24ರಂದು ಸಂಘದ ಕಛೇರಿಯಲ್ಲಿ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಡುಮನೆಯವರ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ...
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ...
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ...