ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ದಕ್ಷಿಣ ಕನ್ನಡ

ಹೈಡ್ರೋವೀಡ್ ಗಾಂಜಾ ವಶ ; ಆರೋಪಿ ಶಮೀರ್ ಅರೆಸ್ಟ್​

ಹೈಡ್ರೋವೀಡ್ ಗಾಂಜಾ ವಶ ; ಆರೋಪಿ ಶಮೀರ್ ಅರೆಸ್ಟ್​

ಮಂಗಳೂರು ಹಾಗೂ ಕೇರಳಕ್ಕೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್​ನ ಶಮೀರ್ ಪಿ.ಕೆ (42) ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಗೋವಾಕ್ಕೆ...

ಮತ್ತಷ್ಟು ಓದುDetails

ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಮಂಗಳೂರು : ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25)ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ...

ಮತ್ತಷ್ಟು ಓದುDetails

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ...

ಮತ್ತಷ್ಟು ಓದುDetails

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ:  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ...

ಮತ್ತಷ್ಟು ಓದುDetails

ಮಂಗಳೂರು : ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್??

ಮಂಗಳೂರು : ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್??

ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು...

ಮತ್ತಷ್ಟು ಓದುDetails

ಮಂಗಳೂರು : ಆಕಸ್ಮಿಕವಾಗಿ ರಿವಾಲ್ವರ್ ನಿಂದ ಸಿಡಿದ ಗುಂಡಿಗೆ ರೌಡಿಶೀಟರ್ ಸಫ್ವಾನ್ ಗಾಯ.

ಮಂಗಳೂರು : ಆಕಸ್ಮಿಕವಾಗಿ ರಿವಾಲ್ವರ್ ನಿಂದ ಸಿಡಿದ ಗುಂಡಿಗೆ ರೌಡಿಶೀಟರ್ ಸಫ್ವಾನ್ ಗಾಯ.

ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ...

ಮತ್ತಷ್ಟು ಓದುDetails

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ  ಮಕ್ಕಳಿಗೆ ವಿಶೇಷ ಕಾರ್ಯಾಗಾರ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ Epiance Software Pvt Ltd. ಇದರ ಡೈರೆಕ್ಟರ್...

ಮತ್ತಷ್ಟು ಓದುDetails

ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ. ರಾಜ್ಯ ರಾಜಕೀಯ ಸಂಚಲನವೇ...?   ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ...

ಮತ್ತಷ್ಟು ಓದುDetails

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಾಳೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕಲಿಗ ಗೌಡ ಸಮುದಾಯ ಭವನ ತೆoಕಿಲ ಪುತ್ತೂರು ಇಲ್ಲಿ ನಡೆಯಲಿದೆ ಆಶೀರ್ವಾಚನ ವನ್ನು ಜಗದ್ಗುರು ಶ್ರೀ...

ಮತ್ತಷ್ಟು ಓದುDetails

ಧರ್ಮಸ್ಥಳದ ಸ್ಥಾನಘಟ್ಟದಲ್ಲಿ ಗೋಮಾಂಸ ಎಸೆದು ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

ಧರ್ಮಸ್ಥಳದ  ಸ್ಥಾನಘಟ್ಟದಲ್ಲಿ  ಗೋಮಾಂಸ ಎಸೆದು ಕ್ಷೇತ್ರದ   ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

ಧರ್ಮಸ್ಥಳ: ಧರ್ಮಸ್ಥಳದ ಸ್ನಾನಘಟ್ಟವನ್ನು ಅಪವಿತ್ರಗೊಳಿಸಲು ಕೆಲ ಕಿಡಿಗೇಡಿಗಳು ಪ್ರಯತ್ನ ನಡೆಸಿದ್ದಾರೆ. ನೇತ್ರಾವತಿ ನದಿಯನ್ನು ಸೇರುವ ಚಾರ್ಮಾಡಿಯ ಮೃತ್ಯುಂಜಯ ನದಿಗೆ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯವನ್ನು ಸುರಿದಿದ್ದಾರೆ. ನದಿಯಲ್ಲಿ ದನದ ಚರ್ಮ, ಕೊಂಬು, ಇತ್ಯಾದಿ ತ್ಯಾಜ್ಯ ಹೊಂದಿರುವ 11 ಗೋಣಿಗಳು ಪತ್ತೆಯಾಗಿದೆ ನೇತ್ರಾವತಿ ನದಿ...

ಮತ್ತಷ್ಟು ಓದುDetails
Page 18 of 68 1 17 18 19 68

Welcome Back!

Login to your account below

Retrieve your password

Please enter your username or email address to reset your password.