ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ ಬೇಡಿಕೆಯ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ...
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಪ್ರಯುಕ್ತ...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು ಘಟಕದ ಶ್ರೀನಿವಾಸ...
ಪುತ್ತೂರು: ಬೋಲ್ವಾರಿನ ಪ್ರಗತಿ ಆಸ್ಪತ್ರೆ ಎದುರುಗಡೆ ಆಟೋರಿಕ್ಷಾ ಒಂದು ಪಲ್ಟಿಯಾಗಿ ಮಹಿಳೆಯೋರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಗತಿ ಆಸ್ಪತ್ರೆ, ಎದುರುಗಡೆ ಪುತ್ತೂರಿಂದ ಬೊಳುವಾರು ಕಡೆ ಆಟೋರಿಕ್ಷಾ ಒಂದು ಬರುತ್ತಿರುವಾಗ, ಎದುರುಗಡೆಯಿಂದ ಬರುವ ರಿಕ್ಷಾವೊಂದು ಸಡನ್ ಆಗಿ ತಿರುಗಿಸಿದಾಗ,...
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ...
ಬಂಟ್ವಾಳ : ವಿಟ್ಲದಲ್ಲಿ ಉದ್ಯಮವನ್ನು ನಡೆಸುತ್ತಿರುವ ಉದ್ಯಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60.ವ.) ಎಂದು ತಿಳಿದು ಬಂದಿದೆ. ದಾಮೋದರ್...
ಮಂಗಳೂರು : ಹಿಂದೂ ಯುವತಿ ಮತ್ತು ಮಹಿಳೆ ವಾಸವಿದ್ದ ಮನೆಗೆ ಮುಸ್ಲಿಂ ಯುವಕನೊಬ್ಬ ನುಗ್ಗಿ ಕಿರುಕುಳ ಹಾಗೂ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಆರೋಪಿಯನ್ನು ಸೈಯದ್ ನಹೀಮ್ (25) ಎಂದು ಗುರುತಿಸಲಾಗಿದೆ. ಈತ ಮಹಿಳೆಗೆ ರವಿ ಎಂಬ...
ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ನಿಧನರಾದರು. ಇವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ನಿವೃತ್ತರಾಗಿದ್ದರು. ನಿನ್ನೆ ಸಂಜೆ ಇವರು ಆರೋಗ್ಯದಿಂದ...
*ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು* ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್ ಅನುಷ್ಠಾನಕ್ಕೆ ಕರ್ನಾಟಕದ...