ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜತೆಗೆ ಸಿಂಗಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ. ಆದರೆ ಉಪ ಬೆಳೆಗಳಾದ ಕಾಳು ಮೆಣಸು, ರಬ್ಬರ್, ಕೊಕ್ಕೊ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡು ಬಂದಿಲ್ಲ....
ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟನೆ...
ತಮ್ಮ ಊರಿಗೆ,ಗ್ರಾಮಕ್ಕೆ, ನಗರಕ್ಕೆ ಸಂಪರ್ಕಿಸುವ ರಸ್ತೆ ನಾದುರಸ್ತಿಯಲ್ಲಿದ್ದಾಗ, ಆ ರಸ್ತೆಯನ್ನು ಆಶ್ರಯಿಸುವ ಜನ ಅಧಿಕಾರಿಗಳ,ಜನಪ್ರತಿನಿಧಿಗಳ ಮೊರೆ ಹೋಗೋದು ಸಾಮಾನ್ಯ. ಹೀಗೆ ಜನಪ್ರತಿನಿಧಿ, ಅಧಿಕಾರಿಗಳಿಗೆ ರಸ್ತೆಯನ್ನು ದುರಸ್ತಿಪಡಿಸುವಂತೆ ಮನವಿ ಮಾಡಿದರೂ, ಆಡಳಿತ ವ್ಯವಸ್ಥೆಯಿಂದ ಕೆಲವೊಮ್ಮೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಜನಸಾಮಾನ್ಯನ ಸಮಸ್ಯೆಗೆ ಆಡಳಿತ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ...
ಬೆಳ್ತಂಗಡಿ : ಸೌತಡ್ಕ ದೇವಸ್ಥಾನದ ವಠಾರದಲ್ಲಿ ಸುತ್ತಾಡುತಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಂ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ...
ಮಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ...
ಮಂಗಳೂರು: 2021ರ ನವೆಂಬರ್ 21ರಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರು ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್ನಿಂದ ಗಲ್ಲು ಶಿಕ್ಷೆ ಪ್ರಕಟಿಸಲಾಗಿದೆ. ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಮಂಗಳೂರು ಹೊರವಲಯದ...
ಪುತ್ತೂರು ನಗರ: ಒಳಚರಂಡಿ ಕಾಮಗಾರಿ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ...
ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ...ಕಾಂಗ್ರೇಸಿಗರು ಗರಮ್.. ಪುತ್ತೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಹು ಚರ್ಚೆಯ ವಿಷಯವಾಗಿರುವ ವಕ್ಫ್ ಭೂ ವಿವರವಾದ ಕುರಿತಾಗಿ ಉಪ್ಪಿನಂಗಡಿಯ ಸರಕಾರಿ ಇಲಾಖೆಯ ಅಧಿಕಾರಿಯೊಬ್ಬರು ಸಾಮಾಜಿಕ...