ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ...
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು...
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ...
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಇಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ Epiance Software Pvt Ltd. ಇದರ ಡೈರೆಕ್ಟರ್...
ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ. ರಾಜ್ಯ ರಾಜಕೀಯ ಸಂಚಲನವೇ...? ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ...
ಪುತ್ತೂರು : ನಾಳೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕಲಿಗ ಗೌಡ ಸಮುದಾಯ ಭವನ ತೆoಕಿಲ ಪುತ್ತೂರು ಇಲ್ಲಿ ನಡೆಯಲಿದೆ ಆಶೀರ್ವಾಚನ ವನ್ನು ಜಗದ್ಗುರು ಶ್ರೀ...
ಧರ್ಮಸ್ಥಳ: ಧರ್ಮಸ್ಥಳದ ಸ್ನಾನಘಟ್ಟವನ್ನು ಅಪವಿತ್ರಗೊಳಿಸಲು ಕೆಲ ಕಿಡಿಗೇಡಿಗಳು ಪ್ರಯತ್ನ ನಡೆಸಿದ್ದಾರೆ. ನೇತ್ರಾವತಿ ನದಿಯನ್ನು ಸೇರುವ ಚಾರ್ಮಾಡಿಯ ಮೃತ್ಯುಂಜಯ ನದಿಗೆ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯವನ್ನು ಸುರಿದಿದ್ದಾರೆ. ನದಿಯಲ್ಲಿ ದನದ ಚರ್ಮ, ಕೊಂಬು, ಇತ್ಯಾದಿ ತ್ಯಾಜ್ಯ ಹೊಂದಿರುವ 11 ಗೋಣಿಗಳು ಪತ್ತೆಯಾಗಿದೆ ನೇತ್ರಾವತಿ ನದಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ ಅನ್ನದಾನ ಸೇವೆ ಮತ್ತು ಮಹಾ ಅನ್ನದಾನ ಸೇವಾ ಯೋಜನೆಯ ಮೂಲಕ ಭಕ್ತರಿಗೆ ಪರಮಾನ್ನ ಮತ್ತು ಅನ್ನದಾನ ಸೇವೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.ಇದರ ಜೊತೆಗೆ ಜ.1ರಿಂದ ನಿತ್ಯ ಪಾಯಸ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು, ಇದರ ಕೃಷಿಕ ಸಮಾಜ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಸದಸ್ಯರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ರೈ ಕೋರಂಗ, ವಿನೋದ್ ಕುಮಾರ್ ರೈ, ಮೂಲಚಂದ್ರ, ಎಪಿ ಸದಾಶಿವ,...