ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ...
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ...
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 - 29ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ...
*ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ...
ಶಾಸಕ ಅಶೋಕ್ ರೈ ಪ್ರಯತ್ನ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಉತ್ಸವಕ್ಕೆ 1.20 ಕೋಟಿ ರೂಪಾಯಿಗಳ ಅನುದಾನ ಮಂಜೂರು. ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55.ವ) ಅನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ಪೋರ್ಟ್ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ...
ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ : ಬಿ ಜನಾರ್ದನ ಪೂಜಾರಿ ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು. ...
ಪುತ್ತೂರು: ನಗರಸಭಾ ವ್ಯಾಪ್ತಿಯ ಕೆಮ್ಮಾಯಿ ಬಡಾವು 2 ನೇ ಅಡ್ಡರಸ್ತೆಯ ಇಂಟರ್ಲಾಕ್ ಹಾಗೂ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಇತ್ತೀಚಿಗೆ ನಡೆಯಿತು. ನೂತನ ಇಂಟರ್ಲಾಕ್ ರಸ್ತೆಯ ಉದ್ಘಾಟನೆಯನ್ನು ಪುತ್ತೂರಿನ ಮಾಜಿ ಶಾಸಕರಾದ ಶ್ರೀಯುತ ಸಂಜೀವ ಮಠನ್ದೂರ್ ನೆರವೇರಿಸಿದರು. ಹಾಗೂ ನೂತನ ಕಾಂಕ್ರೀಟ್ ರಸ್ತೆಯನ್ನು...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಶಾಸಕ ಅಶೋಕ್ ಕುಮಾರ್ ರೈ ಅವರ ಸಹೋದರಿ ನಳಿನೀ ಶೆಟ್ಟಿ ಸಹಿತ 9 ಮಂದಿ ಆಯ್ಕೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಡ್ನೂರು ಗ್ರಾಮದ...