ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. 14/11/2024 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ರಾಜ್ಯ ಕುಸ್ತಿ ಸಂಘದ...
ಅಪ್ರತಿಮ ಸಂಘಟಕ ಹಿಂದು ಜಾಗರಣ ವೇದಿಕೆಯನ್ನು ಜಿಲ್ಲೆಯಲ್ಲಿ ರಾಜ್ಯದಲ್ಲಿ ಘಟ್ಟಿಗೊಳಿಸಿ ಯುವಕ ಜೊತೆಯಿದ್ದ ಸತ್ಯಜಿತ್ ಸುರತ್ಕಲ್ ಅವರ ಮಾತೃ ಭಾರತಿ ಇಂದು ನಿಧನರಾಗಿದ್ದರು. ಅಂತಿಮ ನಮನಕ್ಕೆ ಗಣ್ಯರು ಭಾಗವಹಿಸಿದ್ದು ಸಾವಿರಾರು ಜನರು ಕಣ್ಣೀರ ಕಂಬನಿ ಹರಿಸಿದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಗೆ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಹಿಂದೆಯು ಬೋರ್ಡ್ ಅಳವಡಿಸಿದ್ದರು...
ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜತೆಗೆ ಸಿಂಗಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ. ಆದರೆ ಉಪ ಬೆಳೆಗಳಾದ ಕಾಳು ಮೆಣಸು, ರಬ್ಬರ್, ಕೊಕ್ಕೊ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡು ಬಂದಿಲ್ಲ....
ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟನೆ...
ತಮ್ಮ ಊರಿಗೆ,ಗ್ರಾಮಕ್ಕೆ, ನಗರಕ್ಕೆ ಸಂಪರ್ಕಿಸುವ ರಸ್ತೆ ನಾದುರಸ್ತಿಯಲ್ಲಿದ್ದಾಗ, ಆ ರಸ್ತೆಯನ್ನು ಆಶ್ರಯಿಸುವ ಜನ ಅಧಿಕಾರಿಗಳ,ಜನಪ್ರತಿನಿಧಿಗಳ ಮೊರೆ ಹೋಗೋದು ಸಾಮಾನ್ಯ. ಹೀಗೆ ಜನಪ್ರತಿನಿಧಿ, ಅಧಿಕಾರಿಗಳಿಗೆ ರಸ್ತೆಯನ್ನು ದುರಸ್ತಿಪಡಿಸುವಂತೆ ಮನವಿ ಮಾಡಿದರೂ, ಆಡಳಿತ ವ್ಯವಸ್ಥೆಯಿಂದ ಕೆಲವೊಮ್ಮೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಜನಸಾಮಾನ್ಯನ ಸಮಸ್ಯೆಗೆ ಆಡಳಿತ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ...
ಬೆಳ್ತಂಗಡಿ : ಸೌತಡ್ಕ ದೇವಸ್ಥಾನದ ವಠಾರದಲ್ಲಿ ಸುತ್ತಾಡುತಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಂ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ...
ಮಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ...