ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಖಂಡನೆ ಮಹಾಸಭಾದ ಉಪಾಧ್ಯಕ್ಷ ಮಹೇಶ್ ಕಜೆ ಖಂಡನೆ ಹರಿಪ್ರಸಾಸ್ ಹೇಳಿಕೆ ಕೇವಲ ಶ್ರೀಗಳಿಗೆ ಮಾಡಿದ ಅವಮಾನವಲ್ಲ ಇಡೀ ಭಾರತೀಯ ಸಂಸ್ಕೃತಿಗೆ...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ...
ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ. ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ...
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...
ಮಂಗಳೂರಿನಲ್ಲಿ ರೌಡಿಶೀಟರ್‌ಗಳು ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ...