ಪುತ್ತೂರು ವಿಶ್ವ ಹಿಂದೂ ಪರಿಷತ್ತಿನ ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ – ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರಿಂದ ವಿರೋಧ : ಹೊಯಿಕೈ ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ...
ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ...
ದಕ್ಷಿಣಕನ್ನಡ: ತುಳುನಾಡಿನಲ್ಲಿ ಪತ್ತೆನಾಜೆ ಬಳಿಕ ದೈವಗಳ ನೇಮ ಹಾಗು ಕೋಲಗಳ ಆಚರಣೆ ದೀಪಾವಳಿವರೆಗೆ ನಿಲ್ಲುತ್ತವೆ. ಆ ಸಮಯದಲ್ಲಿ ತುಳುನಾಡಿನ ಜನ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ಈ ಸಮಯದಲ್ಲಿ ತುಳುನಾಡಿನ ಕೆಲವು ಪ್ರಧಾನ ರಾಜನ್ ದೈವಗಳಿಗೆ ಹೊಸ ಅಕ್ಕಿ ಸೇವೆ ನಡೆಯುತ್ತದೆ. ಗದ್ದೆಯಲ್ಲಿ...
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ. ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಸಲ್ಲಿಸಿರುವ...
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಇದರ ವತಿಯಿಂದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಮಂಗಳೂರು ಇಲ್ಲಿ ನಡೆದ ಮಧ್ಯಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್...
ದಕ್ಷಿಣಕನ್ನಡ: ಮಾವಿನ ಹಣ್ಣಿನ ಸೀಸನ್ ಮುಗಿದಂತೆ ಇದೀಗ ಮಾವಿನ ಕಾಯಿಗಳ ಸೀಸನ್ ಆರಂಭಗೊಂಡಿದೆ. ಹೆಚ್ಚಾಗಿ ಉಪ್ಪಿನಕಾಯಿ ಹಾಕಲು ಈ ಮಾವಿನಕಾಯಿಗಳನ್ನು ಬಳಸಲಾಗುತ್ತದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ತಿರುಪತಿಯ ಮಾವಿನಕಾಯಿಗಳದ್ದೇ ಕಾರುಬಾರು ಆರಂಭವಾಗಿದ್ದು, ತೋತಾಪುರಿ, ಮಿಡಿ ಮಾವುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಟನ್ ಗಟ್ಟಲೆ...
ದಕ್ಷಿಣಕನ್ನಡ : ಕರಾವಳಿಯ ಪ್ರಮುಖ ಮನೋರಂಜನಾ ಮತ್ತು ಸಾಂಪ್ರದಾಯಿಕ ಕ್ರೀಡೆ ಎಂದು ಗುರುತಿಸಿಕೊಂಡಿರುವ ಕಂಬಳ ಕ್ರೀಡೆಯನ್ನು ಸಾಮಾಜಿಕ ಮತ್ತು ಇತರ ಸೇವಾ ಮನೋಭಾವದ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಥೆಯೊಂದು ಇದೇ ಮೊದಲ ಬಾರಿಗೆ ಆಯೋಜಿಸಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ...
ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ...