ಪುತ್ತೂರು: ನೆಹರೂ ನಗರದಲ್ಲಿರುವ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಶ್ರೀ ಮಾತಾ ಗ್ರಾಫಿಕ್ಸ್ ನವರ ಶ್ರೀಮಾತಾ ಸ್ಮರಣಿಕಾ ಮಳಿಗೆಯು ದೀಪಾವಳಿಯ ಶುಭಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಸ್ಮರಣಿಕಾ ಸಂಸ್ಥೆಯ ಮಾಲಿಕರಾದ ರಾಜೇಶ್ ಜೈನರಗುರಿಯವರ ತಂದೆ ಗೋಪಾಲ್ ಕುಲಾಲ್, ಮತ್ತು ತಾಯಿ ರತ್ನಾವತಿ ಯವರು ಹಾಗೂ ಪಟ್ಲ...
*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ - ಕೃಷ್ಣಪ್ರಸಾದ್ ಆಳ್ವ* ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶಾಸಕರಿಂದ ಇನ್ನಷ್ಟು ಅನುದಾನ ಬಿಡುಗಡೆಯಾಗಲಿದೆ. ಬ್ಲಾಕ್ ಅಧ್ಯಕ್ಷ -ಕೆ ಪಿ ಆಳ್ವ ಪುತ್ತೂರು:...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ...
ಪುತ್ತೂರು : ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ, ಮಧ್ಯಪ್ರದೇಶ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಮೃದ್ಧಿ ಜೆ ಶೆಟ್ಟಿ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024...
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ! 2024ರ ಹಾಸನಾಂಬೆ ದರ್ಶನೋತ್ಸವದಿಂದ 12.63 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು. 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು,...
ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಖಂಡನೆ ಮಹಾಸಭಾದ ಉಪಾಧ್ಯಕ್ಷ ಮಹೇಶ್ ಕಜೆ ಖಂಡನೆ ಹರಿಪ್ರಸಾಸ್ ಹೇಳಿಕೆ ಕೇವಲ ಶ್ರೀಗಳಿಗೆ ಮಾಡಿದ ಅವಮಾನವಲ್ಲ ಇಡೀ ಭಾರತೀಯ ಸಂಸ್ಕೃತಿಗೆ...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...