ಪುತ್ತೂರು: ಸೌತ್ ಕೆನರಾ ಫೋಟೋಗ್ರಾಫರ‍್ಸ್ ಎಸೋಸಿಯೇಷನ್‌ನ ಪುತ್ತೂರು ವಲಯದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ.5ರಂದು ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯ ನಿವೃತ್ತ ಶಿಕ್ಷಕಿ ಮೇರಿ ಡಿಸಿಲ್ವಾ ಅವರನ್ನು ಸನ್ಮಾನಿಸಿ, ಗೌರವಿಸಿದರು. ಎಸೋಸಿಯೇಷನ್‌ನ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಕಾರ್ಯದರ್ಶಿ...
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ತಾಯಿ...
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ...
ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು ಶುಕ್ರವಾರ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಯಾಕೆಂದರೆ...
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ...
ವಿಶ್ವ ಛಾಯಾಗ್ರಹಣ (186)ನೇ ದಿನಾಚರಣೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು....
ಸುಳ್ಯ : ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರು ಅದೃಷ್ಟ ಅನ್ನುವುದು ಕೈ ಹಿಡಿಯುವುದೇ ಇಲ್ಲ. ಆದರೆ ಕೆಲವರನ್ನು ಅದೃಷ್ಟ ಲಕ್ಷ್ಮೀ ಹುಡುಕಿಕೊಂಡೇ ಬರುತ್ತಾಳೆ ಅನ್ನೋದಕ್ಕೆ ಇಲ್ಲೊಂದು ತಾಜಾ ಉದಾಹರಣೆಯನ್ನು ನಾವು ಕಾಣಬಹುದಾಗಿದೆ. ಸುಳ್ಯ ತಾಲೂಕಿನ ಉಬರಡ್ಕದ ವಿನಯ್ ಕೆಟರಿಂಗ್ ನಡೆಸುತ್ತಿರುವ ವಿನಯ್...
ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ....
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯದಲ್ಲಿ ಉತ್ಖನನ ಕಾರ್ಯ ಮುಂದುವರಿಸಿದ್ದಾರೆ. 6ನೇ ದಿನವಾದ ಇಂದೂ ಕೂಡ ಎಸ್ಐಟಿ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 11...