ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ...
ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ. ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ...
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...
ಮಂಗಳೂರಿನಲ್ಲಿ ರೌಡಿಶೀಟರ್‌ಗಳು ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ...
ಪುತ್ತೂರು ವಿಶ್ವ ಹಿಂದೂ ಪರಿಷತ್ತಿನ ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ – ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರಿಂದ ವಿರೋಧ : ಹೊಯಿಕೈ ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ...
ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ...
ದಕ್ಷಿಣಕನ್ನಡ: ತುಳುನಾಡಿನಲ್ಲಿ ಪತ್ತೆನಾಜೆ ಬಳಿಕ ದೈವಗಳ ನೇಮ ಹಾಗು ಕೋಲಗಳ ಆಚರಣೆ ದೀಪಾವಳಿವರೆಗೆ ನಿಲ್ಲುತ್ತವೆ. ಆ ಸಮಯದಲ್ಲಿ ತುಳುನಾಡಿನ ಜನ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ಈ ಸಮಯದಲ್ಲಿ ತುಳುನಾಡಿನ ಕೆಲವು ಪ್ರಧಾನ ರಾಜನ್ ದೈವಗಳಿಗೆ ಹೊಸ ಅಕ್ಕಿ ಸೇವೆ ನಡೆಯುತ್ತದೆ. ಗದ್ದೆಯಲ್ಲಿ...
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...