ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರು, ಅಕ್ಟೋಬರ್ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ...
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ...
Inspire ಫಿಲಮ್ಸ್ ನವರ ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ಕಥೆ - ಚಿತ್ರಕಥೆ - ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಕುತೂಹಲ ಭರಿತ ಹೊಚ್ಚ ಹೊಸ "ತೆನ್ಕಾಯಿ ಮಲೆ" ಕನ್ನಡ ಕಿರುಚಿತ್ರದ Title Launch ಹಾಗು Teaser...
ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಕೂಳೂರು ಸೇತುವೆಯ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ...
ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ಇದರ ವತಿಯಿಂದ ಶ್ರೀ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ವಿಟ್ಲದ ಹಿಂದೂ ರುದ್ರ ಭೂಮಿಯಲ್ಲಿ ಇಂದು ನಡೆಯಿತು ಈ...
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ...
ಲಡ್ಡು ಅವಾಂತರದ ನಂತರ ತಿರುಪತಿ ಊಟದಲ್ಲಿ ಸಹಸ್ರಪದಿ ಪತ್ತೆ: ಭಕ್ತನ ಆರೋಪ ನಿರಾಕರಿಸಿದ ದೇಗುಲ ತಿರುಪತಿ ದೇಗುಲದ ಲಡ್ಡಿನಲ್ಲಿ ದನದ ಕೊಬ್ಬಿನಾಂಶ ಇರುವ ವಿಚಾರ ದೇಶದ್ಯಾಂತ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಬೆನ್ನಲ್ಲೇ ಈಗ ತಿರುಪತಿಯಲ್ಲಿ ನೀಡಿದ ಅನ್ನ ಪ್ರಸಾದದಲ್ಲಿ ಕೀಟವೊಂದು...
ಮಂಗಳೂರು, ಅಕ್ಟೋಬರ್ 06: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಾಪತ್ತೆ ಆಗಿದ್ದು, ನಗರದ ಕೂಳೂರು ಬ್ರಿಡ್ಜ್ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕೆಎ19 ಎಂಜಿ0004 ಸಂಖ್ಯೆಯ BMW X5 ಕಾರು ಪತ್ತೆ ಆಗಿದೆ. ಸಾಯುತ್ತೇನೆ ಅಂತಾ...
*BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನಮಾನಸಕ್ಕೆ ಸಿಎಂ ಪ್ರಶ್ನೆ ನಾನು...
ಕಡಬ : ಕಡಬದಲ್ಲಿ ಇಂದು ಕಾರು ಮತ್ತು ದ್ವಿಚಕ್ರ ಒಂದರ ನಡುವೆ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದರು. ಗಾಯಗೊಂಡಿದ್ದ ದ್ವಿಚಕ್ರ ಸವಾರನನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮದ್ಯೆ ಮೃತಪಟ್ಟ ಘಟನೆ ...