ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ, ಮಾರಿ ಪಲ್ಲ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್ ಮೂಲಕ ನಡೆಸುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದ. ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆ ಅಧಿಕಾರಿಗಳ ತಂಡ...
ಪುತ್ತೂರು :ಪ್ರತೀ ವರ್ಷ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ದೀಪಾವಳಿ ಸಂದರ್ಭದಲ್ಲಿ ನಡೆಯುವ ವಸ್ತ್ರವಿತರಣಾ ಸಮಾರಂಭ ‘ಅಶೋಕ ಜನಮನ- 2024’ ನ.2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಶುಕ್ರವಾರ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪಕ್ಷದ ಹಿರಿಯರ ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ನಾಪಪತ್ರ ಸಲ್ಲಿಕೆಯ ಮೊದಲು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಾವಿರಾರು...
ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಯ ಸಮರ್ಪಣೆಯ ಮೆರವಣಿಗೆಯು ಇಂದು ಬೆಳಿಗ್ಗೆ ಕೋಡಿಂಬಾಡಿ ವಿನಾಯಕ ನಗರದ ಮಹಿಷಮರ್ದಿನಿ ದ್ವಾರದಿಂದ ಗ್ರಾಮದ ಹಿರಿಯರಾದ ಗೌರವಾನ್ವಿತ ನಾರಾಯಣ ಆಚಾರ್ಯ ಕೊಂಬಕೋಡಿ ಮತ್ತು ಮಾಂಕು ಮೇಸ್ತ್ರಿ...
ಮಂಗಳೂರು :ದ. ಕ. ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂ. ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಉಪಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 24...
ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಮಟ್ಟದಲ್ಲಿ ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ ಜನರಿಗೆ ಯಶಸ್ವಿಯಾಗಿ ಅರಿವು ಮೂಡಿಸಿ ಜಾಗೃತಿ ನಡೆಸಿದ ಸುಳ್ಯ ತಾಲೂಕಿನ ಅರಂತೋಡು ಗ್ರಾಮ...
ಮಂಗಳೂರು: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವಿಡಿಯೋಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಆರೋಪಿಯನ್ನು ಉಳ್ಳಾಲ ಬಲಿಯ ಮಂಜ ನಾಡಿ ನಿವಾಸಿ ಮೊಹಮ್ಮದ್ ಶಾಕೀಬ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ...
ಮಂಗಳೂರು: ಹೆಸರಾಂತ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ತನ್ನದೇ ಚಾಪು ಹೊಂದಿರುವ ಮಂಗಳೂರು ದಸರಾಗೆ ಅಂತರರಾಜ್ಯದಿಂದಲೇ ಜನರ ದಂಡು ಆಗಮಿಸುತ್ತದೆ. ಇದರಂತೆ ಈ ವರ್ಷ ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ...
ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಸಂಸ್ಕಾರ ಭಾರತೀ ಬಂಟ್ವಾಳ ಇವುಗಳು ಜಂಟಿ ಸಭೆಯು ಬಿ.ಸಿ.ರೋಡ್ ನ ರಂಗೋಲಿಯಲ್ಲಿ ದಿ. 22.09.2024 ರ ಭಾನುವಾರ ಅಪರಾಹ್ನ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಅಧ್ಯಕ್ಷರಾದ...
ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು...