ತಮಗೆ ಜೀವನ ಕಲ್ಪಿಸಿ ಕೊಟ್ಟ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿ ಮಾಡಿ ಅಭಿನಂದನೆ ಹೇಳಿ ತಮ್ಮ ಸಂತಸವನ್ನು ಹೊರ ಹಾಕಿ ಕ್ಯಾಪ್ಟನ್ ಅವರ ಕಾರ್ಯವೈಖರಿ ಗೆ ಮೆಚ್ಚುಗೆ ವ್ಯಕ್ತ ಪಡಿಸಿದ SEZ ನ ನಿರಾಶ್ರಿತರು. ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಪಿಎಲ್ ಕಂಪೆನಿ ಆರಂಭಿಸಲು ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸೂಚನೆ ಮೇರೆಗೆ...
ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಬ್ಬಾವಿನ ಮರಿಯೆಂದು ತಪ್ಪು ಗ್ರಹಿಕೆ ಜೀವಕ್ಕೇ ಎರವಾದ ಪ್ರಸಂಗ ಮಂಗಳೂರು ಹೊರವಲಯದ ಬಜಪೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಇಲ್ಲಿಯ ಮರವೂರಿನ...
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ...
ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ...
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್,...
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್‌ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್ ವೆಲ್...
ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸಾದ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ ಹಿಡಿದಿದೆ. ಅಕ್ಕಿ ಬದಲಿಗೆ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಹಣ ವರ್ಗಾವಣೆಯಾಗಿಲ್ಲ. ಇದೀಗ ಅನ್ನಭಾಗ್ಯ ಫಾಲಾನುಭವಿಗಳು ಸರ್ಕಾರಕ್ಕೆ...
ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದಿದ್ದಾರೆ. ಮುಂದಿನ...