ಜಿಎನ್‌ಎಸ್‌ಎಸ್ ಅಳವಡಿಸಿದ ವಾಹನಗಳ ಮಾಲೀಕರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುಡ್ ನ್ಯೂಸ್ ನೀಡಿದೆ. ಪ್ರಾಯೋಗಿಕವಾಗಿ ರಾಜ್ಯದ ಒಂದು ಮಾರ್ಗದಲ್ಲಿ ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ನವದೆಹಲಿ ಗ್ಲೋಬಲ್ ನೇವಿಗೇಶನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್- ಪ್ರಯಾಣಿಸಿದ ದೂರಕ್ಕಷ್ಟೇ ಶುಲ್ಕ ವಿಧಿಸಲು ಅನುವು...
ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು.ಸೆ.11.ಮುಡಾ ಪ್ರಕರಣದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿಸಿ, ರಾಜೀ ನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷ ಬಿಜೆಪಿ ಹಾಗೂ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ. 11ರಂದು ಬೆಳಗ್ಗೆ ಗಂಟೆ...
ಕೊಟ್ಟ ಮಾತಿನಂತೆ ಕೋರ್ಟನ್ನೇ ಮನೆ ಬಾಗಿಲಿಗೆ ತಂದಿದ್ದೇನೆ: ಶಾಸಕ ಅಶೋಕ್ ರೈಪುತ್ತೂರು:ಚುನಾವಣೆ ಪೂರ್ವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ, ನಾಲ್ಕು ಗೋಡೆಗಳ ಮಧ್ಯೆ ಕಚೇರಿಯೊಳಗೆ ನಡೆಯುತ್ತಿದ್ದ ಅಕ್ರಮ ಸಕ್ರಮ ಬೈಠಕ್‌ನ್ನು ಪ್ರತೀ ಗ್ರಾಮದ ಪ್ರಜೆಗಳ ಮನೆ ಬಾಗಿಲಿಗೆ...
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿ ಈಗ ಸಂಯುಕ್ತ ಸಂಸದೀಯ ಮಂಡಳಿಗೆ ಪರಿಶೀಲನೆಗಾಗಿ ಒಪ್ಪಿಸಿರುವ ವಕ್ಫ್ ತಿದ್ದುಪಡಿ...
ಪುತ್ತೂರು: ಕಳೆದ ಹಲವು ವರ್ಷಗಳಿಂದ ದರ್ಬೆಯಲ್ಲಿ ವ್ಯವಹರಿಸುತ್ತಿರುವ ಪುರುಷರ ಸಿದ್ದ ಉಡುಪುಗಳು ಮಳಿಗೆ ಫ್ಯಾಶನ್ ಝೋನ್‌ನ ಸಹ ಸಂಸ್ಥೆ ಮಕ್ಕಳ ಮತ್ತು ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ ಫ್ಯಾಶನ್ ಝೋನ್ ಸೆ.9ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಫಿಂಗ್ ಸೆಂಟರ್‌ನಲ್ಲಿ...
ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ...
ಮಂಗಳೂರು: ಸರಕಾರದ ವತಿಯಿಂದ ಮೂಡುಬಿದಿರೆ ಕ್ಷೇತ್ರದ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸುವ ಬಗ್ಗೆ ಮಾಹಿತಿಯಿದೆ. ಆದರೆ ಇದರ ಪೂರ್ವಭಾವಿ ಸಭೆ, ಕರೆ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ಯಾವುದೇ ಸಭೆಗೆ ಸ್ಥಳೀಯ ಶಾಸಕನಾದ ನನ್ನನ್ನು ಆಹ್ವಾನಿಸದೆ ಅಗೌರವ ತೋರಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ವಿರುದ್ಧ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...