ಚಂಡೀಗಢ; ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಪುತ್ರ ಇಂಧನ ಮತ್ತು ಬಂಧಿಖಾನೆ ಸಚಿವ ರಂಜಿತ್ ಚೌತಾಲಾ(79) ಅವರು ತಮ್ಮ ಬೆಂಬಲಿಗರೊಂದಿಗಿನ ಸಭೆಯ ನಂತರ ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಟೋಬರ್ 5 ರಂದು ನಡೆಯುವ ಹರಿಯಾಣ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ...
ನವದೆಹಲಿ: ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ,...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ. ಇದಕ್ಕೆ ಬಿಜೆಪಿಯೇ ಮೂಲ ಕಾರಣ. ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬಯೋಗಿ ಬೇಕು ಎಂದು ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್,...
ಬದಲಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಅತೀ ಕಡಿಮೆಗೆ ಒಳ್ಳೆಯ ಯೋಜನೆ ಇದ್ದರೆ ಯಾರಿಗೆ ತಾನೇ ಬೇಡ. ಹಣದುಬ್ಬರ ನಿಯಂತ್ರಿತ ಸಮಯದಲ್ಲಿ ಕಷ್ಟದ ಬದುಕಿಗೆ ಸ್ವಂತ ಮನೆ ನಿರ್ಮಾಣ ಆಭರಣ, ಐಸರಾಮಿಯಾಗಿ ಕಾರು ಖರೀದಿ ಅತೀ ಸುಲಭವಲ್ಲ. ಸಾಮಾನ್ಯ ಜನರ ಬದುಕು ದುಸ್ಥಿತಿಗೆ ತಲುಪಿದೆ....
ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ...
ಸೆಪ್ಟೆಂಬರ್ 15 ರ ನಂತರ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಗಡುವನ್ನು ಮತ್ತೆ ವಿಸ್ತರಿಸಲಾಗುವುದಿಲ್ಲ ಮತ್ತು ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಆಳವಡಿಕೆಗೆ...