ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ...
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಾಂತಿ ಸಭೆ ನಡೆಸುವುದಾಗಿ...
ಮಂಗಳೂರು: ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ.2 ರವರೆಗೆ...
ಬಾಲನ್ಯಾಯ ಮಾದರಿ ನಿಯಮಗಳು 2016 ತಿದ್ದುಪಡಿ ಮಾದರಿ ನಿಯಮಗಳು 2022 ರ ಅನ್ವಯ ಈ ಕೆಳಕಂಡ ಜಿಲ್ಲೆಗೆ ಬಾಲನ್ಯಾಯ ಮಂಡಳಿಗೆ ಸಮಾಜ ಕಾರ್ಯಕರ್ತ ಸದಸ್ಯರನ್ನು ಮೂರು ವರ್ಷದ ಅವಧಿಗೆ ಸಾಹಿರಾ ಜುಬೈದ್ ನೇಮಕ ಮಾಡಲಾಗಿದೆ. ಬಾಲನ್ಯಾಯ ಮಂಡಳಿ ಸದಸ್ಯರ ಜವಾಬ್ದಾರಿ ಮತ್ತು...
ಸನಾತನ ಧರ್ಮದ ಸಾಮರಸ್ಯ, ಉದಾತ್ತತೆ ಮತ್ತು ಧರ್ಮ ಪ್ರಸರಣದ ಸವಿಸ್ತಾರದ ಪರಿಚಯವನ್ನು ಜಗತ್ತಿಗೆ ತೋರಿಸಿಕೊಟ್ಟ ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನದಂದು ಜಗತ್ಪ್ರಸಿದ್ಧ ಭಾಷಣ ಮಾಡಿದ ಇವತ್ತಿನ ದಿನವನ್ನು ದಿಗ್ವಿಜಯ್ ದಿವಸ್ ಎಂದೇ ಆಚರಿಸಲಾಗುತ್ತದೆ. ಚಿಕಾಗೋದಲ್ಲಿ ಮಾಡಿದ ಭಾಷಣ ವಿಶೇಷವಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್...
ಜಿಎನ್‌ಎಸ್‌ಎಸ್ ಅಳವಡಿಸಿದ ವಾಹನಗಳ ಮಾಲೀಕರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುಡ್ ನ್ಯೂಸ್ ನೀಡಿದೆ. ಪ್ರಾಯೋಗಿಕವಾಗಿ ರಾಜ್ಯದ ಒಂದು ಮಾರ್ಗದಲ್ಲಿ ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ನವದೆಹಲಿ ಗ್ಲೋಬಲ್ ನೇವಿಗೇಶನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್- ಪ್ರಯಾಣಿಸಿದ ದೂರಕ್ಕಷ್ಟೇ ಶುಲ್ಕ ವಿಧಿಸಲು ಅನುವು...
ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು.ಸೆ.11.ಮುಡಾ ಪ್ರಕರಣದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿಸಿ, ರಾಜೀ ನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷ ಬಿಜೆಪಿ ಹಾಗೂ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ. 11ರಂದು ಬೆಳಗ್ಗೆ ಗಂಟೆ...