ಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಮೇಲ್ಚಾವಣಿ ಕುಸಿತ ಕಡಬ ತಾಲೂಕಿನ ಕುಂತೂರು ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ....
ಉರಿಮಜಲು: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ’ ರಾಯಲ್ ಪ್ಲೇ ಕ್ಲಬ್” / ಸ್ಟೇಡಿಯಂ ವಿರುದ್ದ ಉರುಮಜಲು ಪರಿಸರ ವ್ಯಾಪ್ತಿಯ ನಾಗರಿಕರಿಂದ ಇಡ್ಕಿದು ಪಂಚಾಯತ್‌ನ ಅಭಿವೃದ್ದಿ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕು, ಇಡ್ಕಿದು ಗ್ರಾಮದ ಉರಿಮಜಲು...
ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಮೈಸೂರು ಜಿಲ್ಲಾಡಳಿತ ನೆಲಸಮ ಮಾಡಿದೆ. . ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ ಆರ್ ರಕ್ಷಿತ್ ಅವರ ಆದೇಶದಂತೆ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ನೆಲಸಮ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ...
ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...
ಪುತ್ತೂರು: ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟ್ ಸ್ಪರ್ದೆಯಲ್ಲಿ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗದ ಸ್ಪರ್ದೆಯಲ್ಲಿಚಿನ್ನದ ಪದಕ ವಿಜೇತೆ ಸ್ಪಂದನಾ ಕೆ ಪುಣಚಾ ಅವರನ್ನು ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಆ.17/18 ರಂದು...
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಉನ್ನತ ಶಾಲೆ ಕುಡಿಪಾಡಿಗೆ 2025 ಕ್ಕೆ ನೂರು ವರ್ಷ ಪೂರ್ತಿಯಾಗಲಿದ್ದು ಇದರ ಪೂರ್ವಭಾವಿ ಸಭೆ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ಬಾಲಕಿಯ...
ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ರೌಡಿಗಳ ಜೊತೆಗೆ ವಿಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ನಡುವೆ...
ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ...