ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್ ಚಿತಾಗಾರವು ಮಂಗಳೂರಿನ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್...
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಸುರತ್ಕಲ್ ನಿವಾಸಿ ಶಕೀಲ್ ಸುವರ್ಣ ರವರ ಪತ್ನಿ ಲಾವಣ್ಯ(27) ಎಂದು ಗುರುತಿಸಲಾಗಿದೆ. ಪಣಂಬೂರಿಂದ...
ತಮಗೆ ಜೀವನ ಕಲ್ಪಿಸಿ ಕೊಟ್ಟ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿ ಮಾಡಿ ಅಭಿನಂದನೆ ಹೇಳಿ ತಮ್ಮ ಸಂತಸವನ್ನು ಹೊರ ಹಾಕಿ ಕ್ಯಾಪ್ಟನ್ ಅವರ ಕಾರ್ಯವೈಖರಿ ಗೆ ಮೆಚ್ಚುಗೆ ವ್ಯಕ್ತ ಪಡಿಸಿದ SEZ ನ ನಿರಾಶ್ರಿತರು. ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಪಿಎಲ್ ಕಂಪೆನಿ ಆರಂಭಿಸಲು ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸೂಚನೆ ಮೇರೆಗೆ...
ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಬ್ಬಾವಿನ ಮರಿಯೆಂದು ತಪ್ಪು ಗ್ರಹಿಕೆ ಜೀವಕ್ಕೇ ಎರವಾದ ಪ್ರಸಂಗ ಮಂಗಳೂರು ಹೊರವಲಯದ ಬಜಪೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಇಲ್ಲಿಯ ಮರವೂರಿನ...
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ...
ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ...
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್,...