ಚಿಕ್ಕಬಳ್ಳಾಪುರ: ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಅಂತಹುದೇ ಹೀನ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ....
ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ...
ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ : ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು - ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ - ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್ SDPI ಮುಖಂಡರ ಬಂಧಿಸಬೇಕು - ಪುತ್ತಿಲ ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ...
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಇದು ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ...
ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ.ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆತ್ತೂರು ನಗರ ಠಾಣೆ ಪೊಲೀಸರು...
ವಿದ್ಯಾರ್ಥಿಗಳನ್ನು. ಅಪಹರಿಸಿ ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿ ನಡೆದಿದೆ. ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಬಂಧಿತ ದಿಯಾನ್ ಮತ್ತು ಸಲ್ಮಾನ್ ಸೇರಿದಂತೆ ಅನ್ನೈ,...
ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು...
ಪುತ್ತೂರು: ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಆಗಿರುವ ಧನುಷ್ ಎಂಬವರು ತೀವ್ರ ಗಾಯಗೊಂಡ ಘಟನೆ ಆ.20 ರ...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು,...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ...