ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಆ. 17ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಅವರು 200...
ಚೆನೈ : ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ರಕ್ಷಣಾ ಸಚಿವರನ್ನು ಐಸಿಜಿ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಬೇಕಿದ್ದ ರಾಕೇಶ್ ಅವರನ್ನು ಭಾನುವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಮಧ್ಯೆ ಅಸ್ವಸ್ಥತೆ ಕಾರಣದಿಂದ ರಾಜೀವ್ ಗಾಂಧಿ ಜನರಲ್...
ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ. ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್...
ಪುತ್ತೂರು: ಪೆರ್ನೆ ಕಡಂಬು ಬಳಿ ರಾತ್ರಿ 8.30ಕ್ಕೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಉತ್ತರ ಭಾರತ ಮೂಲದ ಕಾರ್ಮಿಕರೊಬ್ಬರ ಕಾಲು ಮುರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಕಿನ್ನೆತ ಪಳಿಕೆ ನಿವಾಸಿ ನಿಕಿತ್ ಎಂಬುವವರು ಸಣ್ಣ ಪುಟ್ಟ ಗಾಯಗಳಾಗಿ ಪುತ್ತೂರಿನ...
ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ. ಸೋಮವಾರ ಕಾಂಗ್ರೆಸ್ ನಿಂದ ಪ್ರತಿಭಟನೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಸಲುವಾಗಿ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕೆ ಪಿ ಸಿ ಸಿ...
ಅಡ್ಯಾರ್ ಹಿಂದೂ ಸುರಕ್ಷಾ ಸಮಿತಿ ಇದರ ಆಶ್ರಯದಲ್ಲಿ ಇತಿಹಾಸ ಪ್ರಸಿದ್ದ ಅಡ್ಯಾರ್ ಅಷ್ಟಮಿ ಆಗಸ್ಟ್ 26 ರಂದು ನಡೆಯಲಿದೆ. ಬೆಳ್ಳಿಗೆ 10.00 ಕ್ಕೆ ಮಂಗಳೂರು ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿ ಶ್ರೀ ಕೃಷ್ಣ ದೇವರ ಪ್ರತಿಷ್ಠೆ ಮಾಡುವ ಮೂಲಕ...
ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...
ಯುವ ಕಾಂಗ್ರೆಸ್ ಚುನಾವಣೆಯ ನಾಮಪತ್ರ ತಿರಸ್ಕೃತಗೊಂಡು ಪರ - ವಿರೋಧ ಚರ್ಚೆಗೆ ಒಳಗಾಗಿದದ್ದ ವಿಚಾರಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಬಾತೀಷ್ ಅಳಕೆಮಜಲು ಮತ್ತು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ ಪ್ರಸಾದ ಅನ್ನದಾನವನ್ನು ಸ್ವೀಕರಿಸಿ ಪುನೀತರಾದರು....